ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ
ಉಜಿರೆ: ಮನುಷ್ಯನ ಗ್ರಹಿಕೆಯ ಸಾಮರ್ಥ್ಯ ಮತ್ತು ಆಳವಾದ ಜ್ಞಾನದ ಶಕ್ತಿಯನ್ನು ಯಾಂತ್ರಿಕ ಬುದ್ಧಿಮತ್ತೆಯೂ ಸೇರಿದಂತೆ ತಂತ್ರಜ್ಞಾನದ ಯಾವ ಆವಿಷ್ಕಾರಗಳೂ ಹಿಂದಿಕ್ಕಲು ಸಾಧ್ಯವಿಲ್ಲ ಎಂದು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಎ ಕುಮಾರ ಹೆಗ್ಡೆ...
