22.2 C
ಪುತ್ತೂರು, ಬೆಳ್ತಂಗಡಿ
September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya
ಬೆಳ್ತಂಗಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಕಠಿಣವಾಗುವುದು ಒಂದೆಡೆ. ಡೊನೇಷನ್ ಸೀಟ್ ಬಾನೆತ್ತರದಲ್ಲಿರುವಾಗ ಸಾಮಾನ್ಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶ ಗಗನ ಕುಸುಮವಾಗುತ್ತಿರುವುದು ಇನ್ನೊಂದೆಡೆ. ಇಂಥ ಸಮಯದಲ್ಲಿ ಪ್ರತಿಭಾವಂತರಾದರೂ ಅವಕಾಶ ಇಲ್ಲವೆಂದು ಪರಿತಪಿಸುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಯುವ ಸೇವಾ ಸಂಗಮ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ. 1ಲಕ್ಷ ದೇಣಿಗೆ

Suddi Udaya
ಸುಲ್ಕೇರಿ: ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಸುಲ್ಕೇರಿಯ ಶ್ರೀರಾಮ ಶಾಲೆಗೆ ಕಟ್ಟಡವನ್ನು ಕಟ್ಟಲು ಸಿಮೆಂಟ್ ಗೆ ರೂ. 1 ಲಕ್ಷ ದೇಣಿಗೆಯಾಗಿ ನೀಡಿದರು. ಈ ವೇಳೆ ಯುವ ಸೇವಾ ಸಂಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya
ಸುಲ್ಕೇರಿ : ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ 2026-2027ನೇ ಸಾಲಿನ ಶಾಲೆಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ಪ್ರಕಾಶ್ ಕೆ ರವರಿಗೆ ವೀಲ್ ಚೇರ್ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ ನಾಲ್ಕು ತಿಂಗಳ ಹಿಂದೆ ಮರದಿಂದ ಬಿದ್ದು ಅಸ್ವಸ್ಥಗೊಂಡು ನಡೆದಾಡಲು ಕಷ್ಟಕರವಾಗಿದ್ದ ಪ್ರಕಾಶ್ ಕೆ ಇವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೇರ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸ್ವಯಂಸೇವಕರಾಗಿ ಭಾಗಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಸಾರ್ವಜನಿಕ ಆರೋಗ್ಯ ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಸ್ವಯಂಸೇವಕರಾಗಿ ಸಕ್ರಿಯವಾಗಿ ಭಾಗವಹಿಸಿದರು. ಗೈಡ್ಸ್ ವಿದ್ಯಾರ್ಥಿನಿಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬೆಳ್ತಂಗಡಿ ತಾಲೂಕು ಪಟ್ಟಣ ಮತ್ತು ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಜೆಇಇ ಹಾಗೂ ನೀಟ್ ಎಂಬುದು ಕೇವಲ ಒಂದು ಪ್ರವೇಶ ಪರೀಕ್ಷೆಯಲ್ಲ. ಅದು ಶಿಸ್ತು, ಪರಿಶ್ರಮ, ಸಮಯ ನಿರ್ವಹಣೆ ಹಾಗೂ ನಿರಂತರ ಅಭ್ಯಾಸದ ಪಯಣವಾಗಿದೆ. ಈ ಪಯಣದಲ್ಲಿ ಸೂಕ್ತ ಮಾರ್ಗದರ್ಶನ ಅತ್ಯಂತ ಮುಖ್ಯ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya
ನಾರಾವಿ: ಸತ್ಯ, ಅಹಿಂಸೆ, ಬದುಕು ಮತ್ತು ಬದುಕಲು ಬಿಡು. ಪರಸ್ಪರೋಪಗ್ರಹೋಜೀವಾನಾಂ – ಇದು ಜೈನಧರ್ಮದ ಸಾರವಾಗಿದೆ. ಜೀವನವಿಡೀ ಅಹಿಂಸಾಧರ್ಮದ ಪಾಲನೆಯೊಂದಿಗೆ ಶಿಸ್ತಿನ ಸಿಪಾಯಿಯಾಗಿ, ಧರ್ಮಾನುರಾಗಿಯಾಗಿ, ವೃತ-ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸರ್ವಧರ್ಮಿಯರಿಗೂ ಬಹುಮುಖಿ ಸಮಾಜಸೇವೆ ಸಲ್ಲಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮಳೆಗೆ ಕೃತಕ ಕೆರೆಯಂತಾದ ಕಕ್ಕಿಂಜೆ–ನೆರಿಯ ರಸ್ತೆ

Suddi Udaya
ಬೆಳ್ತಂಗಡಿ: ಒಂದೇ ದಿನ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ–ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ. ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya
ಧರ್ಮಸ್ಥಳ: ಕಾರ್ಯತಡ್ಕ ಗ್ರಾಮದ ಕೃಷಿಕ ಜೋನ್ ವೆಲ್ಲಂಕಲ್ (79ವ) ಅವರು ಜೂ.29ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಜೂ.29ರಂದು ಮಧ್ಯಾಹ್ನ ಕಾರ್ಯತಡ್ಕ ಸಿರಿಯಾನ್ ಕ್ಯಾಥೊಲಿಕ್ ಬ್ಯಾಂಕ್ ಗೆ ಕೆಲಸ ನಿಮ್ಮಿತ ಬಂದು ವಾಪಸ್ಸು ಹಿಂದಿರುಗುತ್ತಿದ್ದ ಸಂದರ್ಭ...
error: Content is protected !!