ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ
ಪುಂಜಾಲಕಟ್ಟೆ: ಆ.9ರಂದು ನಿಧನರಾದ ಪಿ. ವೆಂಕಟರಮಣ ರವರ ಆತ್ಮಕ್ಕೆ ಶಾಂತಿಯನ್ನು ಕೋರಿ ನುಡಿನಮನ ಕಾರ್ಯಕ್ರಮವು ಆ.10ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು. ಇವರು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ...
