September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಹಿಳಾ ದಿನಾಚರಣೆ

Suddi Udaya
ಉಜಿರೆ : “ನಿಮ್ಮಲ್ಲಿ ನೀವು ಧೈರ್ಯ ತುಂಬುವ ಜೊತೆಗೆ ನಿಮಗೆ ನೀವು ಸಮಯ ನೀಡಿ. ಸ್ವತಂತ್ರರಾಗಿರಲು ಪ್ರಯತ್ನಿಸಿ” ಎಂದು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಕಲಾ ವಿಭಾಗ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya
ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya
ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಾ.11ರಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ವಂದನಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ಕಾಮತ್ ರವರು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಸವಿತಾ ಅಧ್ಯಕ್ಷತೆಯಲ್ಲಿ ನಾಡಗೀತೆಯೊಂದಿಗೆ ವಿಶೇಷ ಚೇತನರ ವಿಶೇಷ ಸಮನ್ವಯ ಗ್ರಾಮ ಸಭೆಯು ನಡೆಯಿತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya
ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ ಸಂದರ್ಭದಲ್ಲಿ ಜಿನಮಂದಿರದ ಆಡಳಿತ ಮಂಡಳಿಯ ಸಂಚಾಲಕರಾದ ಸರ್ಕಾರಿ ಅಧಿಕಾರಿಯಾಗಿ ನಿವೃತ್ತಿಗೊಂಡ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya
ಬೆಳ್ತಂಗಡಿ: ತಾಲ್ಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದ ಮಾಹಿತಿಯನ್ನು ಸ್ಥಳೀಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಲತೀಫ್ ಪರಿಮ ರವರಿಗೆ ತಿಳಿಸಿದರು.ಕೂಡಲೇ ಇನ್ನೋರ್ವ ಗ್ರಾಮ ಪಂಚಾಯತ್ ಸದಸ್ಯರಾದ ಕರೀಮ್ ಗೇರುಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya
ಶಿಶಿಲ : ಮತ್ಸ್ಯ ತೀರ್ಥವೆಂದೇ ಪ್ರಖ್ಯಾತಿ ಪಡೆದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಮಾ.11ರಂದು ಸಂಜೆ ಭೇಟಿ ನೀಡಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ದೇವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya
ನಾವರ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಮಾ.10 ರಂದು ಚಪ್ಪರ ಮುಹೂರ್ತ ನಡೆಯಿತು. ಅಳದಂಗಡಿ ಶ್ರೀ ಕ್ಲಿನಿಕ್ ವೈದ್ಯರಾದ ಡಾ.ಎನ್.ಎಂ ತುಳಪುಳೆ ಚಪ್ಪರ ಮುಹೂರ್ತ ನೆರವೇರಿಸಿ ಮಾತಾನಾಡಿ ನಾವರ ದೇವಸ್ಥಾನದ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಉಜಿರೆ: ನಾ’ವುಜಿರೆ ಎಂದೇ ಚಿರಪರಿಚಿತರಾಗಿದ್ದ ನಾಗರಾಜ ಪೂವಣಿ ಅವರು ನಮ್ಮದೇ ಸಂಸ್ಥೆಯಾದ ಉಜಿರೆಯ ಶ್ರೀ ಸಿದ್ಧವನ ಗುರುಕುಲ, ಎಸ್.ಡಿ.ಎಂ. ಸೆಕೆಂಡರಿ ಶಾಲೆ (ಅಂದಿನ ಡಿ.ಕೆ.ವಿ. ಪ್ರೌಢಶಾಲೆ), ಎಸ್.ಡಿ.ಎಂ. ಕಾಲೇಜು ಮೊದಲಾದ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ...
error: Content is protected !!