21.8 C
ಪುತ್ತೂರು, ಬೆಳ್ತಂಗಡಿ
March 17, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ ಆಶ್ರಯದಲ್ಲಿ ಆ. 20 ರಂದು ಆಟಿಕೂಟದ ‘ಮರಿಯಾಲಡೊಂಜಿ ಐತಾರ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ. ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಹಾಸಭೆ ಮತ್ತು ಆಟಿಡೊಂಜಿ ದಿನ, ಹಾಗೂ ಚೆನ್ನೆಮನೆ ಗೊಬ್ಬುದ ಪಂತ ಕಾರ್ಯಕ್ರಮ ಆ.6 ರಂದು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya
ಬೆಳ್ತಂಗಡಿ : ಬಿಲ್ಲವ ಸಮಾಜ ಬಾಂಧವರಿಂದ ಆ.7 ರಂದು ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ ಕೈಗೊಳ್ಳಲಾಯಿತು. ಬ್ರಹ್ಮ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಸಂದರ್ಶಿಸಿದ ಸ್ಥಳ ವೀಕ್ಷಣೆ, ಯಜ್ಞ ಮಂಟಪ ವೀಕ್ಷಣೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya
ಹೊಸಂಗಡಿ : ಕಾಶಿಪಟ್ಣ ಗ್ರಾಮದ ರಾಮಣ್ಣ ಹಾಗೂ ಆರಂಬೋಡಿ ಗ್ರಾಮದ ಸುಜಲ್ ರವರು ಮೆದುಳಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಶ್ರೀ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಹಾಗೂ ಸುಜಲ್ ರವರಿಗೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಇದರ ಸಹಕಾರದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya
ಮುಂಡಾಜೆ: 2016 ರಿಂದ 2023 ರವರೆಗೆ ಮುಂಡಾಜೆ ಕೊಂಬಿನಡ್ಕ ಕಿ. ಪ್ರಾ. ಶಾಲೆಯಲ್ಲಿ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ಸಲ್ಲಿಸಿ ವರ್ಗಾವಣೆಗೊಂಡ ಬೇಬಿಂದ್ರ ಅವರಿಗೆ ಬೀಳ್ಕೊಡುಗೆ ಸಮಾರಂಭ ಆ. 5 ರಂದು ಶಾಲೆಯಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya
ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ವಿಮುಕ್ತಿ ಸಂಸ್ಥೆ ಲಾಯಿಲ ಇವರ ಜಂಟಿ ಸಹಯೋಗದೊಂದಿಗೆ ಮುಂಡಾಜೆ ಗ್ರಾ.ಪಂ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ. 6 ರಂದು ನಡೆಯಿತು. ಮುಂಡಾಜೆಯ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya
ರೆಖ್ಯ : ಇಲ್ಲಿಯ ಕೆಡೆಂಬಿಲಡ್ಕ ಮನೆ ನಿವಾಸಿ ಶ್ರೀಮತಿ ಬಿರ್ಕು (98ವ.) ಆ.5ರಂದು ರಾತ್ರಿ ನಿಧನರಾದರು. ಆ. 5ರಂದು ಸಂಜೆ ತನಕ ಓಡಾಡಿ ಕೊಂಡಿದ್ದ ಇವರು ರಾತ್ರಿ ಇದ್ದಕಿದ್ದಂತೆ ತಲೆನೋವೆಂದು ಕುಸಿದು ಬಿದ್ದು ಮೃತಪಟ್ಟರೆನ್ನಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
ಅರಸಿನಮಕ್ಕಿ:ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿಯಲ್ಲಿ 36ವರ್ಷಗಳ ಕಾಲ ಸೇವೆ ಸಲ್ಲಿಸಿ ಜು.31ರಂದು ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆಯನ್ನು ಸಿಬ್ಬಂದಿವರ್ಗದವರು ಆ.6 ರಂದು ಸಹಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
ನಡ: ಇಲ್ಲಿಯ ಹೊಕ್ಕಿಲ ನಿವಾಸಿ ಕುಸುಮ(56 ವ) ರವರು ಅನಾರೋಗ್ಯದಿಂದ ಆ.6 ರಂದು ನಿಧನರಾದರು. ಇವರು ಪತಿ ಚನನ ಗೌಡ, ಪುತ್ರ ನವೀನ್, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
error: Content is protected !!