ಮಾಚಾರು: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯ ಹಿರಿಯ ವಿದ್ಯಾರ್ಥಿ ಸಂಘವನ್ನು ಮಾರ್ಚ್ 3 ರಂದು ನಡೆದ ಶಾಲೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಪುನಾರಚನೆ ಮಾಡಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಾಮಯ್ಯ...
ವೇಣೂರು: ಯಂಗ್ ಬಾಯ್ಸ್ ಬಜಿರೆ ಇದರ ಸಾರಥ್ಯದಲ್ಲಿ ಯುವಶಕ್ತಿ ಬಜಿರೆ ಇದರ ಸಹಕಾರದೊಂದಿಗೆ ದ.ಕ. ಜಿಲ್ಲಾ ಮತ್ತು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಭಾಗಿತ್ವದಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ...
ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ...
ಬೆಳ್ತಂಗಡಿ; ಎಲ್.ಪಿ.ಜಿ ಸಿಲಿಂಡರ್ ದರವನ್ನು 100ರೂ ಕಡಿತ ಮಾಡಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ತಾಣದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್.ಪಿ.ಜಿ...
ಬೆಳ್ತಂಗಡಿ: ಶಾಲಾ ಕೊಠಡಿಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಶಾಲೆಯ ಕಪಾಟಿ ನಲ್ಲಿ ಇಟ್ಟಿದ್ದ ಹಣವನ್ನು ಕಳ್ಳತನ ಮಾಡಿದ ಘಟನೆ ಇಳಂತಿಲದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯಿನಿ ಗುರುವಾರ...
ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು, ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳಾ ದಿನಾಚರಣೆಯನ್ನು ಮಾ. 07 ರಂದು ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ...
ಚಾರ್ಮಾಡಿ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕಡೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಇಳಿಜಾರಿನಲ್ಲಿ ಬ್ರೇಕ್ಫೇಲ್ ಆದ ಹಿನ್ನೆಲೆ ಡಿವೈಡರ್...
ಬೆಳ್ತಂಗಡಿ: ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಡಿ, ಮಾಲಾಡಿ ಗ್ರಾಮ...
ಬೆಳ್ತಂಗಡಿ: ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆಪಾದಯಾತ್ರಿಗಳ ದಂಡೆ ಆಗಮಿಸಿದೆ ರಾಜ್ಯದ ನಾನಾ ಭಾಗಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಧಮ೯ಸ್ಥಳಕ್ಕೆ ಆಗಮಿಸುತ್ತಿದ್ದಾರೆ. ದೇವಳ ಹಾಗೂ ಪ್ರವೇಶ ದ್ವಾರ ಸಹಿತ ಸುತ್ತ ಮುತ್ತ ವಿಶೇಷ ದೀಪಾಲಂಕಾರ...