ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ
ಧರ್ಮಸ್ಥಳ: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೆಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು....
