36.7 C
ಪುತ್ತೂರು, ಬೆಳ್ತಂಗಡಿ
March 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya
ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕರಾದ ಡಾ ಕೆ ಶರ್ಮ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಲ್ಲಿ ಶಾಲೆಯಲ್ಲಿ ನಡೆದಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
ಶಿಬಾಜೆ ಗ್ರಾಮದ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಜು.27 ರಂದು ಸಂಜೆ ವರದಿಯಾಗಿದೆ. ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು. ಯೋಜನಾಧಿಕಾರಿ ಶಿವಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya
ಉಜಿರೆ: ಉಜಿರೆ ಹಳೇಪೇಟೆ (ಯು.ಹೆಚ್.) ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು. ಜು.26 ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ, ಇವರನ್ನು ಅವಿರೋಧವಾಗಿ ಆಯ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಸಹಯೋಗದಲ್ಲಿ ವೃತ್ತಿ ಜೀವನದ ಪ್ರಯಾಣ ಎನ್ನುವ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು. ಕಾಲೇಜಿನ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಆಯೋಜಿಸಲ್ಪಟ್ಟ ಯಾಂತ್ರಿಕೃತ ಭತ್ತ ನಾಟಿಯ ಪ್ರಾತ್ಯಕ್ಷಿಕೆಯನ್ನು ಶ್ರೀಮತಿ ಸೋನಿಯಾ ವರ್ಮಾ ನಿನಾದ ಚಿಲುಮೆ ಇವರು ನಾಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya
ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

Suddi Udaya
ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹಕ್ಕೆ ತೇಲಿ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya
ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್, ಗುರುವಾಯನಕೆರೆ, ವೇಣೂರು ವಲಯದ ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ಶ್ರೀರಾಮ ವಿನಾಯಕ ಭಜನಾ ಮಂದಿರದಲ್ಲಿ ಸಿರಿ ಧಾನ್ಯಗಳ ಬಳಕೆ ಹಾಗೂ...
error: Content is protected !!