22.7 C
ಪುತ್ತೂರು, ಬೆಳ್ತಂಗಡಿ
March 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು : 37ನೇ ಶಿಶ್ಯೋಪನಯನ ಕಾರ್ಯಕ್ರಮ: 150 ನೂತನ ವಿದ್ಯಾರ್ಥಿಗಳಿಂದ ದೀಕ್ಷೆ ಸ್ವೀಕಾರ

Suddi Udaya
ಉಜಿರೆ : ಶಿಕ್ಷಣ ಎಂಬುವುದು ಕೇವಲ ಪುಸ್ತಕದ ಪಠ್ಯವಲ್ಲ, ಅದು ನಮ್ಮ ಬದುಕನ್ನು ಶಿಸ್ತು ಬದ್ಧ, ನೀತಿ ಬದ್ಧ, ಕರ್ಮ ಬದ್ಧ ಮತ್ತು ಸಾಂಸ್ಕೃತಿಕ ಬದ್ಧವಾಗಿ ನಿರೂಪಿಸುವ ಶಕ್ತಿ. ಧಾರ್ಮಿಕ ಮಂತ್ರಗಳಲ್ಲಿ ಆದರ್ಶ ಜೀವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
ಕೊಲ್ಲಿ: ಇಲ್ಲಿಯ ಶ್ರೀ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಶ್ರೀ ದುರ್ಗಾ ಬ್ಯೂಟಿ ಪಾರ್ಲರ್ ಡಿ.5 ರಂದು ಶುಭಾರಂಭಗೊಂಡಿತು. ಮಾಲಕರ ಪೋಷಕರಾದ ಅಕ್ಕಮ್ಮ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಕಟ್ಟಡದ ಮಾಲಕರಾದ ಗೋಪಾಲ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಧರ್ಮಸ್ಥಳ ನೇತ್ರಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ “ಯಾತ್ರಾ ಆತಿಥ್ಯ” ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಇದರ ಉದ್ಘಾಟನಾ ಸಮಾರಂಭವು ಡಿ.5 ರಂದು ಉಜಿರೆಯ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಹಾಗೂ ಮಾಜಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
ಉಜಿರೆ : ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸಹಯೋಗದಲ್ಲಿ ಉಜಿರೆಯ ಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಅಂತರ್ ಕಾಲೇಜು ಮಂಗಳೂರು ವಿಭಾಗಮಟ್ಟ ಹಾಗು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya
ಬೆಳ್ತಂಗಡಿ: ಅಸ್ವಸ್ಥಗೊಂಡು ಬಿದ್ದಿದ್ದ ಇಬ್ಬರು ವ್ಯಕ್ತಿಗಳನ್ನು ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಶೌರ್ಯ ತಂಡದ ಸದಸ್ಯರಾದ ಸಚಿನ್ ಭಿಡೆ ಹಾಗೂ ಧಣೇಶ್ ರವರು ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದ್ದ ಬಗ್ಗೆ ವರದಿಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ‌‌ ಮಂಜುನಾಥೇಶ್ವರ ಭಜನಾ ಪರಿಷತ್ ನ ಸಹಯೋಗದಲ್ಲಿ ಡಿ.4 ರಂದು ‌ಬ್ರಹ್ಮಶ್ರೀ‌ ನಾರಾಯಣ ಗುರು ‌ಭಜನಾ ಮಂದಿರದಲ್ಲಿ ಮಕ್ಕಳ ಕುಣಿತ ಭಜನಾ ತಂಡ‌ ಉದ್ಘಾಟನಾ ಕಾರ್ಯಕ್ರಮ ಮಾಡ ಬಡಗ‌ತೆಂಕಕಜೆಕಾರು ‌ಇಲ್ಲಿ‌ ನಡೆಯಿತು. ರಾಜ್ಯ‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ನೂತನ ಶಿಲಾಮಯ ಧ್ವಜಸ್ತಂಭಕ್ಕೆ ಭವ್ಯ ಸ್ವಾಗತ

Suddi Udaya
ಧರ್ಮಸ್ಥಳ: ಪಜಿರಡ್ಕದಲ್ಲಿ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.5ರಂದು ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಶಿಲಾಮಯ ಧ್ವಜಸ್ತಂಭ ಡಿ.4 ರಂದು ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಿ, ಅಣ್ಣಪ್ಪಸ್ವಾಮಿ ಬೆಟ್ಟದ ಬಳಿ ತರಲಾಯಿತು. ಮುಖ್ಯ ಪ್ರವೇಶದ್ವಾರದ ಬಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
ಉಜಿರೆ: ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.21 ರಂದು ಬೆಳ್ತಂಗಡಿ ಸ್ಥಳೀಯ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ತಾಲೂಕಿನ ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕಿಯರಿಗೆ “ಬ್ಲೂಮಿಂಗ್ ಇಂಟು ಟೀನ್ಸ್ (Blooming into Teens)” ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಇಕೋ ಹಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.5 : ನೇತ್ರಾನಗರ ಧರ್ಮಸ್ಥಳದಲ್ಲಿ “ಯಾತ್ರಾ ಆತಿಥ್ಯ” ಶುಭಾರಂಭ: ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲ, ಸುಮಾರು 108 ರೂಮ್ಸ್

Suddi Udaya
ಬೆಳ್ತಂಗಡಿ: ನೇತ್ರಾನಗರ ಧರ್ಮಸ್ಥಳದಲ್ಲಿ ನಿರ್ಮಾಣಗೊಂಡಿರುವ ನೂತನ ಸಂಸ್ಥೆ “ಯಾತ್ರಾ ಆತಿಥ್ಯ” ಡಿ.5 ರಂದು ಶುಭಾರಂಭಗೊಳ್ಳಲಿದೆ. ಪ್ರವಾಸಿಗರಿಗೆ, ಯಾತ್ರಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಿ ಸುಮಾರು 108 ರೂಮ್ಸ್ ಒಳಗೊಂಡಿರುವ ತಾಲೂಕಿನ ಬಹು ದೊಡ್ಡ ವಸತಿಗೃಹ ಕಟ್ಟಡ...
error: Content is protected !!