ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು. ಇವರು ಮೂಲಾರು ವಾಸುದೇವ ದೇವಾಂಗ ರವರ...
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಫೆ.28 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ...
ಉಜಿರೆ: “ಇಂದಿನ ವಿಜ್ಞಾನ, ನಾಳೆಯ ತಂತ್ರಜ್ಞಾನ. ವಿದ್ಯಾರ್ಥಿಗಳು ಹೊಸ ತನಿಖೆಗಳನ್ನು ಅಭಿವೃದ್ಧಿಪಡಿಸಬೇಕು ಆಗಲೇ ಆಲೋಚನೆಗಳನ್ನು ವ್ಯವಹಾರಕ್ಕೆ ಪರಿವರ್ತಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಉಪನಿಷತ್ ಪ್ರಾಚೀನ ಲಿಪಿಗಳಿಂದ ಹೊಸ ವಿಷಯಗಳನ್ನು ಕಂಡುಕೊಳ್ಳಬೇಕು” ಎಂದು ಉಜಿರೆಯ ಎಸ್.ಡಿ.ಎಮ್ ಪಾಲಿಟೆಕ್ನಿಕ್...
ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು. ಈ ಸಂದರ್ಭದಲ್ಲಿ...
ನಿಡ್ಲೆ ಗ್ರಾಮದ ವಿಕಲಚೇತನರ ವಿಶೇಷ ಗ್ರಾಮ ಸಭೆ ನಿಡ್ಲೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಫೆ.27 ರಂದು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರ ಅಧ್ಯಕ್ಷತೆ ಯಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ ಪಂಚಾಯಿತಿನ ಅಭಿವೃದ್ಧಿ...
ಬೆಳ್ತಂಗಡಿ: ಇಲ್ಲಿನ ಸಂಗಮ ಸಭಾ ಭವನ ಲಾಯಿಲದಲ್ಲಿ ಫೆ . ರಂದು ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿಯ ಸಹಯೋಗದಲ್ಲಿ ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮವನ್ನು...
ಕಲ್ಮಂಜ: ಸತ್ಯನಾಪುರದ ಸತ್ಯೊದ ಸಿರಿಗಳ ಮೂಲ ಆಲಡೆ ಕ್ಷೇತ್ರ ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ-ನಿಡಿಗಲ್ ಇದರ ಈ ವರ್ಷದ ಜಾತ್ರಾ ಮಹೋತ್ಸವವು ಮಾ.23 ರಿಂದ ಮಾ. 27 ರವರೆಗೆ ನಡೆಯಲಿದ್ದು ಈ ಜಾತ್ರಾ ಮಹೋತ್ಸವದ...
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ಯುವ ವಕೀಲರಿಗೆ ಕಾನೂನು ಕಟ್ಟೆ ಕಾರ್ಯಕ್ರಮವು ಫೆ.28 ರಂದು ವಕೀಲರ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವಕೀಲರ ವೇದಿಕೆ...
ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಮುಂದಿನ 2 ವರ್ಷಗಳ ಅವಧಿಗೆ ಗೌರವ ಅಧ್ಯಕ್ಷರಾಗಿ ನವೀನ್ ಗೌಡ ವಾದ್ಯಕೋಡಿ, ಅಧ್ಯಕ್ಷರಾಗಿ ವಿಜಯ ಕುಮಾರ್...
ಬೆಳ್ತಂಗಡಿ : ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು, ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ವತಿಯಿಂದ ಜಾನಪದ ಕಡಲೋತ್ಸವ ಕಾರ್ಯಕ್ರಮದಲ್ಲಿ ಕೊಡಮಾಡುವ ಕರ್ನಾಟಕ ಜಾನಪದ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯರು ಆಯ್ಕೆಯಾಗಿದ್ದಾರೆ....