ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್
ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಸಿಲ್ಕ್ಸ್ ನಲ್ಲಿ ಆಷಾಡ ಬಂಪರ್ ಸೇಲ್ ಪ್ರಾರಂಭಗೊಂಡಿದ್ದು ಇಂದು ಜು.20 ರಂದು ಸ್ಪೆಷಲ್ ಡಿಸ್ಕೌಂಟ್ ನಡೆಯಲಿದೆ. ಕ್ರೊಕಾಡೈಲ್ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.50% ಆಫರ್ ಹಾಗೂ...
