September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya
ಬೆಳಾಲು: ಇಲ್ಲಿಯ ನಿವಾಸಿ ವಿ. ಶೇಷ ಗೌಡ ಎಂಬುವರ ಮೇಲೆ ಆರೋಪಿಗಳಾದ ಶಶಾಂಕ್‌, ಜಯಂತ್ ಹಾಗೂ ಸ್ವಸ್ತಿಕ್‌ ಎಂಬವರುಗಳು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿದ ಘಟನೆ ಫೆ.18ರಂದು ನಡೆದಿದೆ. ಬೆಳಾಲು ಗ್ರಾಮದ ನಿವಾಸಿ ವಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ವೇಣೂರು: ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಫೆ.20ರಂದು ಗಾರ್ಡನ್ ವ್ಯೂ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya
ಬೆಳ್ತಂಗಡಿ:ತಾಲೂಕಿನ ಗುರುವಾಯನಕೆರೆಯ ರತ್ನಗಿರಿ ಶ್ರೀ ಸನ್ಯಾಸಿಗುಳಿಗ ಕ್ಷೇತ್ರದಲ್ಲಿ ಫೆಬ್ರವರಿ 27, 28, 29 ಮತ್ತು ಮಾರ್ಚ್ 01, 02ರಂದು ನಡೆಯಲಿರುವ ಪುನರ್‌ ಪ್ರತಿಷ್ಠಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ‘ಪರ್ವ- 2024’ ಎಂಬ ತುಳುನಾಡ ದೈವಾರಾಧಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya
ಬೆಳ್ತಂಗಡಿ: ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರನ್ನು ಫೆ.17 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಸಚಿವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya
ಮಚ್ಚಿನ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆಯು ಫೆ.17 ರಂದು ನಡೆಯಿತು. ಕೊಯೋಶಿ ಶಾಜು ಮುಲಾವನ ಮುಖ್ಯ ಶಿಕ್ಷಕರು ಮಾತಾ ಶೋಟೋಕಾನ್ ಕರಾಟೆ ಇಂಡಿಯಾ ಇವರು ನಡೆಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya
ಕೊಯ್ಯೂರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮಲೆಬೆಟ್ಟು, ಆಡಳಿತ ಮಂಡಳಿ ಶ್ರೀ ವನದುರ್ಗಾ ದೇವಾಲಯ ಮಲೆಬೆಟ್ಟು, ಪ್ರಗತಿಬಂಧು , ಜ್ಞಾನವಿಕಾಸ, ಸ್ವಸಹಾಯ ಸಂಘಗಳ ಒಕ್ಕೂಟ ಮಲೆಬೆಟ್ಟು ಕೊಯ್ಯೂರು, ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya
ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ನಾವರ ದೇವಸ್ಥಾನದ ಹಿಂದುಗಡೆ ರಬ್ಬರ್ ತೋಟಕ್ಕೆ ಬೆಂಕಿ ಹತ್ತಿದ ಘಟನೆ ಫೆ.20 ರಂದು ನಡೆದಿದೆ. ವಿದ್ಯುತ್ ತಂತಿ ಕಂಬಕ್ಕೆ ಟಿಪ್ಪರ್ ಜೆಸಿಬಿ ಡಿಕ್ಕಿ ಹೊಡೆದ ಕಾರಣ ವಿದ್ಯುತ್ ಕಂಬ ತುಂಡಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya
ಗೇರುಕಟ್ಟೆ : ಆಂಧ್ರಪ್ರದೇಶದಲ್ಲಿ ನಡೆದ ಎಸ್.ಎಸ್.ಎಫ್ ನ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ ದ ಕವಾಲಿಯಲ್ಲಿ ಪ್ರಥಮ ಸ್ಥಾನ ಹಾಗೂ ಅರೇಬಿಕ್ ನಶೀದಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಜುನೈದ್ ಪರಪ್ಪು, ಅನ್ವರ್ ಸಾದಾತ್ ಪರಪ್ಪು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya
ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವವು ಫೆ.20ರಂದು ಪ್ರಾರಂಭಗೊಂಡು ಫೆ.23ರವರೆಗೆ ನಡೆಯಲಿದೆ. ಇಂದು ಬೆಳಿಗ್ಗೆ ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ, ಉಗ್ರಾಣ ಮೂಹೂರ್ತ ಕಾರ್ಯಕ್ರಮವು ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿನಗರ ಎಂಬಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಸಾಮಾಜಿಕ...
error: Content is protected !!