September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya
ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಹೆಚ್ ಪ್ರಕಾಶ್ ಶೆಟ್ಟಿಯವರನ್ನು ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಮುಂದುವರಿಸಿ, ಗ್ರಾಮಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆಯ ಆಯುಕ್ತಾಲಯದ ನಿರ್ದೇಶಕರು ಆದೇಶ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya
ಮಲವಂತಿಗೆ : ಹಿರಿಯ ಕಂಬಳ ಓಟಗಾರ , ಸಾಧಕ , ಪ್ರಗತಿಪರ ಕೃಷಿಕ ಮಲವಂತಿಗೆ ಗ್ರಾಮದ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ (70 ) ರವರು ನಿಧನರಾದರು. ದ.ಕ , ಉಡುಪಿ ಜಿಲ್ಲೆಗಳಲ್ಲಿ ಹಲವಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಪ್ರತಾಪ್ ಸಿಂಹ ನಾಯಕ್‌ ರಿಂದ ಸಚಿವ ಭೈರತಿ ಸುರೇಶ್ ರವರಿಗೆ ಮನವಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ಕಾಯಕಲ್ಪ ನೀಡಿ, ಕಾಮಗಾರಿಯ ಸಂಪೂರ್ಣ ಪ್ರಯೋಜನ ನಗರದ ಜನರಿಗೆ ತ್ವರಿತವಾಗಿ ದೊರೆಯುವಂತೆ ಒತ್ತಾಯಿಸಿ ಎಂ ಎಲ್ ಸಿಪ್ರತಾಪ್ ಸಿಂಹ ನಾಯಕ್‌ ಸಚಿವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya
ಬೆಳ್ತಂಗಡಿ: ಮೂಲತಃ ಕಾಸರಗೋಡು ಜಿಲ್ಲೆಯ ಕೂಡ್ಲು ನಿವಾಸಿಯಾಗಿರುವ ಅವರಿಗೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಉಡುಪಿಯ ಟಿ.ಎಂ.ಪೈ. ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಕೆ ಟಿ ಗಟ್ಟಿಯವರು ಪ್ರಸಿದ್ಧ ಕಾದಂಬರಿಕಾರರು. ಶಿಕ್ಷಣ ಮಾಧ್ಯಮ ಮತ್ತು ಭಾಷಾ ಕಲಿಕೆಯ ಬಗ್ಗೆ ವಿಶೇಷ ಅಧ್ಯಯನವುಳ್ಳವರಾಗಿದ್ದರು. ಆ ಬಗ್ಗೆ ಅಮೂಲ್ಯ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದವರು. ಅವರೋರ್ವ ವೈಚಾರಿಕ ಚಿಂತನೆಯ ಬರಹಗಾರರೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya
ನಡ: ಮಂಜೊಟ್ಟಿಯ ಹೋಲಿಕ್ರಾಸ್ ಚರ್ಚ್‌ನ ಆರಾಧ್ಯ ಪವಿತ್ರ ಶಿಲುಬೆಯ ಪುಣ್ಯ ಅವಶೇಷದ ಭವ್ಯ ಮೆರವಣಿಗೆ ಹಾಗೂ ಸಂಭ್ರಮ ಫೆ.18ರಂದು ಜರುಗಿತು. ಬೆಳ್ತಂಗಡಿ ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಾ.ಕ್ಲಿಫರ್ಡ್ ಪಿಂಟೊ ಆಶೀರ್ವಚನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya
ಬೆಳ್ತಂಗಡಿ: ಶಿಕ್ಷಣ ಸಂಸ್ಥೆಯೆಂಬುದು ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರ.ಅದರಲ್ಲು ಸರಕಾರಿ ಶಾಲೆಯೆಂದರೆ ಊರಿನ ದೇವಾಲಯವಿದ್ದಂತೆ. ಇಲ್ಲಿ ಅನೇಕ ಬಡ ಕುಟುಂಬದ ಮಕ್ಕಳ ಭವಿಷ್ಯ ರೂಪಿಸುವ ಕೇಂದ್ರವಾಗಿದೆ.75 ವರ್ಷಗಳ ಹಿಂದೆ ಈ ಭಾಗದ ಮಕ್ಕಳು ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya
ಕುಕ್ಕೇಡಿ: ನಿವೃತ್ತ ಜಲಾನಯನ ಅಧಿಕಾರಿ, ಸರಳ ಸಜ್ಜನಿಕೆಯ ಕುಕ್ಕೇಡಿ ಪಡ್ಯೋಡಿ ಬೈಲು ನಿವಾಸಿ ದುರ್ಗಾದಯ ಕೃಪಾ ನಿವಾಸಿ ದಯಾನಂದ ಹೆಚ್ ರವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಫೆ.19) ನಿಧನರಾದರು. ಮೃತರು ಜಲಾನಯನ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕನ್ಯಾಡಿ: ಪಾದೆ ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
ಕನ್ಯಾಡಿ : ಇಲ್ಲಿಯ ಪಾದೆ ನಿವಾಸಿ ಪ್ರಗತಿಪರ ಕೃಷಿಕ ಗಂಗಯ್ಯ ಗೌಡ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ಫೆ.19ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಪೂವಕ್ಕ, ಪುತ್ರರಾದ ಬಾಲಕೃಷ್ಣ , ಯಾದವ ಗೌಡ, ಪ್ರದೀಪ್ ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya
ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ದೇವಸ್ಥಾನದ ವರ್ಷಾವಧಿ ಜಾತ್ರೆ ಫೆ.13 ರಂದು ಫೆ.15 ರ ತನಕ ವಿವಿಧ ಸಾಂಸ್ಕೃತಿಕ ಹಾಗೂ ಕ್ಷೇತ್ರದ ದೈವಗಳಿಗೆ ನೇಮೋತ್ಸವ ಜರಗಿತು. ಫೆ. 13...
error: Content is protected !!