22.2 C
ಪುತ್ತೂರು, ಬೆಳ್ತಂಗಡಿ
September 16, 2026

Category : ಚಿತ್ರ ವರದಿ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿರಾಜ್ಯ ಸುದ್ದಿವರದಿಸಂಘ-ಸಂಸ್ಥೆಗಳು

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya
ಹತ್ಯಡ್ಕ: ಕೇಂದ್ರ ಸರ್ಕಾರದ ‘ಅಗ್ನಿಪಥ್’ ಯೋಜನೆಯಡಿ ಭಾರತೀಯ ಸಶಸ್ತ್ರ ಪಡೆಗೆ (ಅಗ್ನಿವೀರ್) ಆಯ್ಕೆಯಾದ ಹತ್ಯಡ್ಕ ಗ್ರಾಮದ ಹೊಸತೋಟ ಮುಂಡ್ರೆಲು ನಿವಾಸಿ ಭರತ್ ಅವರಿಗೆ ಕುಂಟಲಪಲ್ಕೆ ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಜೂ. 28ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿಶಿಕ್ಷಣ ಸಂಸ್ಥೆಶುಭ ವಿವಾಹ

ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

Suddi Udaya
ಉಜಿರೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಗೌರವ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
ಕಕ್ಕಿಂಜೆ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಸೀತಾ ಕಾಂಪ್ಲೆಕ್ಸ್ನಲ್ಲಿ ಮಕ್ಕಳ ಸುರಕ್ಷತೆ ಮತ್ತು ಉತ್ತಮ ಪೋಷಣೆಯ ವಾತಾವರಣವನ್ನು ಒದಗಿಸಲಿರುವ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಜೂ.೨೮ರಂದು ಶುಭಾರಂಭಗೊಂಡಿತು. ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಇದರ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಮೂರು ಕಡೆಗಳಲ್ಲಿ ನಡೆಯುವ ಗೌರವ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya
ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ “ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-೨೦೨೬” ಪ್ರತಿಭೋತ್ಸವದ ಅಂಗವಾಗಿ ಆಯೋಜಿಸಲಾದ ಸಂಸ್ಕçತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಭ್ರಮ, ಸಾಂಸ್ಕೃತಿಕ ಮತ್ತು ಕಲಾ ವೈಭವದ ನಡುವೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಯಕ್ಷಗಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya
ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯ ಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ಹಾಗೂ ಮುಖ್ಯ ಅತಿಥಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಿನಾಚರಣೆ ಹಾಗೂ ನಶಾಮುಕ್ತ ಭಾರತ ಪ್ರತಿಜ್ಞಾವಿಧಿ ಬೋಧನೆ

Suddi Udaya
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ ನ ಪದವಿಪೂರ್ವ ವಿಭಾಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಮತ್ತು ವ್ಯಸನ ನಿವಾರಣೆ ಮತ್ತು ನಿಯಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya
​ ಬೆಳ್ತಂಗಡಿ: ಬಜಿಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಶಾಲಾ ಪೋಷಕರಿಂದ ಶ್ರಮದಾನ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಪೋಷಕರು ಶಾಲಾ ಆವರಣದಲ್ಲಿದ್ದ ಕಳೆಗಿಡಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದರು. ನಂತರ ಶಾಲಾ ಕೈತೋಟವನ್ನು (Kitchen...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜೂ. 27 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ,ಸಾಂತೋಮ್ ಟವರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದಡಿ ಧರ್ಮಸ್ಥಳ ಪಾಂಗಾಳ ನಿವಾಸಿ ವಿಠಲ ಗೌಡ ವಿರುದ್ಧ ಬಂಧನ ಆದೇಶ ಜಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ....
error: Content is protected !!