ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕಡಂಬಳ್ಳಿ ತಂಬೂರಿ ಮನೆಯ ದಿ. ಮಹಾದೇವ ಪಟವರ್ಧನ್ ಅವರ ಪತ್ನಿ ಸುಷ್ಮಾ ಪಟವರ್ಧನ್ (72) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.16ರಂದು ನಿಧನ ಹೊಂದಿದರು. ಮೃತರು ಓರ್ವ ಪುತ್ರಿ ಹಾಗೂ ಬಂಧು...
ಕಲ್ಮಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.17ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ...
ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರ ಸಹಕಾರದೊಂದಿಗೆ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಇವರ ನೇತೃತ್ವದಲ್ಲಿ “ಬೆಳ್ತಂಗಡಿ...
ಮಡಂತ್ಯಾರು: ಮಡಂತ್ಯಾರು -ಉಪ್ಪಿನಂಗಡಿ ರಸ್ತೆಯ ಸಾಲುಮರ ಎಂಬಲ್ಲಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ ನಡೆದ ಘಟನೆ ಫೆ.17ರಂದು ನಡೆದಿದೆ. ಬಂಗೇರ ಕಟ್ಟದಿಂದ ಮಡಂತ್ಯಾರ್ ರಸ್ತೆಯ ಕೆಲಸಕ್ಕೆ ನೀರು ಹುತ್ತೊಯ್ತಿದ್ದ ಟ್ಯಾಂಕರ್ ಹಾಗೂ...
ಬೆಳ್ತಂಗಡಿ: ಮೊಗ್ರು ಗ್ರಾಮದ ಕೋರಿಯಾರು ಎಂಬಲ್ಲಿ ಯಾರು ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲಿ ಹರೀಶ್ ಎಂಬುವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16 ರಂದು ನಡೆದಿದೆ.ಬಂದಾರು ನಿವಾಸಿ ಹರೀಶ್ ರವರ...
ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಫೆ.17 ರಂದು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಅನಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು,,...
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ ಕಲ್ಪಿಸಿದ್ದು ಕರ್ನಾಟಕದಿಂದ ಪ್ರತೀದಿನ 1,500 ಮಂದಿಗೆ ರೈಲಿನ ಮೂಲಕ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು ಭಕ್ತರಿಗೆ ಮಾರ್ಗದರ್ಶನ ನೀಡಲೆಂದು...
ಮರೋಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅನುದಾನದಿಂದ ಸುಮಾರು ರೂ. 1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕ್ರೂಕ್ರಬೆಟ್ಟು ಸರ್ಕಾರಿ ಶಾಲೆಯ ಕಟ್ಟಡದ ಲೋಕಾರ್ಪಣಾ ಸಮಾರಂಭದ ಮೊದಲ...
ಚಾರ್ಮಾಡಿ ಘಾಟಿ ಪರಿಸರದ ಚಿಕ್ಕಮಗಳೂರು ಅರಣ್ಯ ಇಲಾಖೆ ವ್ಯಾಪ್ತಿಯ ಬಾರಿಮಲೆ ಎಸ್ಟೇಟ್ ಪ್ರದೇಶದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ವರದಿಯಾಗಿದೆ. ಸ್ಥಳೀಯರು ಅರಣ್ಯದ ಕಲ್ಲುಗಳ ಪ್ರದೇಶದಲ್ಲಿ ಒಣಗಿರುವ ಹುಲ್ಲು ಹಾಗೂ ಗಿಡಗಂಟಿಗಳಿಗೆ ಹಚ್ಚಿರುವ ಬೆಂಕಿ...