ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆ ಫೆ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಾಜದಲ್ಲಿ...
ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ...
ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು. ಈ...
ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಮನೆ ಹಿರಿಯರಾದ ಓಬಯ್ಯ ಗೌಡ(75ವ) ರವರು ತಮ್ಮ ಸ್ವಗೃಹ ಪಿಲಿಕಜೆ ಮನೆಯಲ್ಲಿ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಂದರಿ, ಓರ್ವ ಪುತ್ರ ರಾಘವೇಂದ್ರ, ಓರ್ವ ಪುತ್ರಿ ರವಿಕಲ,...
ಮುಂಡಾಜೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್ ಚತುರ್ಥ ಚರಣ (ಹೀರಕ್ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ...
ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾಯೋಜಕತ್ವ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದ ಪಶು ಸಂಜೀವಿನಿ ಯೋಜನೆ ಬೆಳ್ತಂಗಡಿಯಲ್ಲೂ ಕೊನೆಗೂ ಆರಂಭವಾಗಿದೆ.ಹಲವು ಸಮಯದ ಹಿಂದೆ ಅನುಷ್ಠಾನಗೊಂಡಿರುವ ಯೋಜನೆ ನಾನಾ ಕಾರಣಗಳಿಂದ ತಾಲೂಕಿನಲ್ಲಿ ಆರಂಭವಾಗಿರಲಿಲ್ಲ ಇದಕ್ಕೆ ಬೇಕಾದ ಅಗತ್ಯವಾಹನ...
ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಅನಿತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಪುದುವೆಟ್ಟು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಸಮಾಜ...
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು. ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ...
ಕೊಕ್ಕಡ: ಬಯಲು ಆಲಯ ಮತ್ತು ಗಂಟೆಗಳ ಹರಕೆಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ವರ ನೇತೃತ್ವದಲ್ಲಿ ಮಾಘ ಶುದ್ಧ...
ಬೆಳ್ತಂಗಡಿ: ಅದ್ಯಾವೊದೋ ಕಾರಣದಿಂದ ಕೆಲ ಮಂದಿ ವೃದ್ಧರು ಮನೆ ಬಿಟ್ಟು ಬೀದಿ ಪಾಲಾಗಿರುತ್ತಾರೆ. ಕೆಲವೆಡೆ ಮಕ್ಕಳೇ ಯಾವುದೋ ಕಾರಣಕ್ಕೆ ವೃದ್ಧ ತಂದೆ, ತಾಯಿಯನ್ನು ಬೀದಿಗೆ ತಳ್ಳಿದರೆ, ಇನ್ನು ಕೆಲವಡೆ ತಂದೆ, ತಾಯಿಯೇ ಮಕ್ಕಳ ಮೇಲೆ...