ಲಾಯಿಲ: ಇಲ್ಲಿಯ ರಾಘವೇಂದ್ರ ನಗರ ನಿವಾಸಿ ಆಟೋಚಾಲಕ ನಾಗೇಶ್ ರವರು ಫೆ.13 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ಸುಮಾರು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಮೃತರು ಪತ್ನಿ ಲಾಯಿಲ ಗ್ರಾ.ಪಂ. ಮಾಜಿ ಸದಸ್ಯೆ...
ಇಳಂತಿಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಇಳಂತಿಲ ಇವರ ಜಂಟಿ ಆಶ್ರಯದಲ್ಲಿ ಫೆ.13...
ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ವಿವಿಧ ಖಾತೆಗಳಿಗೆ ಒಟ್ಟು ರೂ.6,95,148 /-...
ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸುವರ್ಣ ಆರ್ಕೆಡ್ ಬೆಳ್ತಂಗಡಿ ಅರ್ಪಿಸುವ 14ನೇ ವರ್ಷದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಫೆ.20 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ನಡೆಯಲಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ...
ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ. ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ಏಳದಿರುವಾಗ ತಂದೆ ಜಾರಪ್ಪ ಗೌಡರವರು ಒಳಗೆ...
ಬೆಳ್ತಂಗಡಿ : ಭೂಮಾಪನ ಇಲಾಖೆಯ ಪರವಾನಿಗೆ ಪಡೆದುಕೊಂಡು ಭೂ ಮಾಪಕರಾಗಿ( ಸರ್ವೆಯರ್) ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ರಾವ್ ಅವರು ಲೋ ಬಿಪಿಯಿಂದ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಆಡಳಿತ...
ಬಂದಾರು: ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಬಂದಾರು ಪಂಚಾಯತ್ ನಲ್ಲಿ ಫೆ 13 ರಂದು ನಡೆಯಿತು. ಬಂದಾರು ಮಹಿಳಾ ಹಾಲು ಉತ್ಪಾದಕರ ಸಹಕಾರಿ ಸಂಘದ ಬಳಿಯಿಂದ...
ಕಲ್ಮಂಜ: ಇಲ್ಲಿಯ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದ ಬಳಿರುವ ನೇತ್ರಾವತಿ ಮತ್ತು ಮೃತ್ಯುಂಜಯ ಸಂಗಮ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡ ಶವ ಮೇಲೆತ್ತುವ ಕಾರ್ಯ ನಡೆಸಿದರು. ಸ್ಥಳಿಯರ...
ಬೆಳ್ತಂಗಡಿ: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ವಠಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವು ಫೆ. 17 ರಂದು ನಡೆಯಲಿದ್ದು ಈ ಸಮಾವೇಶಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ...
ಅರಸಿನಮಕ್ಕಿ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ನೆರವೇರಿಸಿ ಶುಭ ಹಾರೈಸಿದರು. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ ಉಪಸ್ಥಿತರಿದ್ದು ಮಾತನಾಡಿ 2009ರಲ್ಲಿ...