ಗೇರುಕಟ್ಟೆ: ಇಲ್ಲಿಯ ಗೋವಿಂದೂರು ಬಳಿ ರಸ್ತೆಗೆ ಅಡ್ಡವಾಗಿ ಬೃಹತ್ ಗಾತ್ರದ ಮರ ಬಿದ್ದು ಸುಮಾರು ಅರ್ಧ ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.7 ರಂದು ನಡೆದಿದೆ. ಸ್ಥಳೀಯರು ಸೇರಿ ಮರ ತೆರವುಗೊಳಿಸುವ...
ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ನೀಡಿದೆ. ಮಡಂತ್ಯಾರು ಗ್ರಾಮ ಪಂಚಾಯತದ ಪಾರೆಂಕಿ...
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ. 2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು...
ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ಇಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು...
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ಭಾಷಣದಂತಿತ್ತು ಎಂದು ಬೆಳ್ತಂಗಡಿ ಶಾಸಕ ಹರೀಶ್...
ನಾರಾವಿ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಾರಾವಿ. ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಜೂ.೨೩ರಂದು ನಾರಾವಿಯ ರಕ್ತಪರೀಕ್ಷಾ ಕೇಂದ್ರದ ಮಾಲಕಿ ಶ್ರೀಮತಿ ಆಶಾ ಮತ್ತು ಅವರ ಪತಿ ಸುರೇಶ್, ಯೂನಿಯನ್...
ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ...
ವೇಣೂರು ಮಜಲಡ್ದ ಮನೆ ಡೀಕಯ್ಯ ಪೂಜಾರಿ (95 ವರ್ಷ )ರವರು ಜು.3 ರಂದು ನಿಧನರಾದರು. ಮೃತರು ಮಕ್ಕಳಾದ ರತ್ನ,ಸಾವಿತ್ರಿ, ಕುಶಲ, ದಯಾವತಿ, ಯಶೋದಾ, ವನಿತಾ, ಸುಜಾತಾ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ: ಬೆಳ್ತಂಗಡಿಯ ಬಸ್ನಿಲ್ದಾಣ ಮುಂಭಾಗದ ಸಾಂತೋಮ್ ಟವರ್ಸ್ನಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಜು. 7 ರಂದು ಶುಭಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸ್ತರ ಶರತ್...
ಮಚ್ಚಿನ ಗ್ರಾಮದ ಕಿನ್ನಿಪಲ್ಕೆ ಜಯ ಪೂಜಾರಿ ರವರ ಹಟ್ಟಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹಾನಿಯಾದ ಘಟನೆ ಜು.6 ರಂದು ರಾತ್ರಿ ನಡೆದಿದೆ. ಹಟ್ಟಿಯಲಿದ್ದ ತೆಂಗಿನಕಾಯಿ, ಮಳೆಗಾಲಕ್ಕೆ ಶೇಖರಿಸಿ ಇಟ್ಟಿದ್ದ ಕಟ್ಟಿಗೆ ಹಾಗೂ...