ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು. ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲರವರು ಗಿಡ ನೆಡುವ ಮೂಲಕ ಚಾಲನೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜು.1 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿ , ಪತ್ರಕರ್ತರು ಸಾಮಾಜಿಕ ಬದ್ಧತೆಯಲ್ಲಿ ಕೆಲಸ ಮಾಡುತ್ತಿದ್ದು,...
ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ....
ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ವೇಣೂರು ನೂತನ ಬಸ್ ತಂಗುದಾಣದ ಸಭಾಭವನದಲ್ಲಿ ಜು. 1 ರಂದು...
ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಜೂ.30ರರಂದು ನಡೆಸಲಾಯಿತು. ವಿವೇಕಾನಂದ ಶಿಕ್ಷಣ...
ಮುಂಡಾಜೆ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಂಜಿನಿಯವರ ಅಧ್ಯಕ್ಷತೆಯಲ್ಲಿ ಜು.1 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ...
ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ಆಚರಿಸಲಾಯಿತು. ಇದರ ಅಂಗವಾಗಿ ಮಡಂತ್ಯಾರಿನ ಪ್ರಸಿದ್ಧ...
ಬೆಳ್ತಂಗಡಿ : ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ 2022-23 ಸಾಲಿನ ಮಹಾಸಭೆಯು ಜೂ. 30 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ...
ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು. ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. 2002-03ನೇ ಸಾಲಿನಲ್ಲಿ ನಿಯೋಜನೆಗೊಂಡುಸ.ಕಿ.ಪ್ರಾ. ಶಾಲೆ ಬೆಳಾಲು-ಪೆರಿಯಡ್ಕದಲ್ಲಿ...
ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು. ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ...