ಬಳಂಜ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.05 ರಂದು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶೋಭಾ ರವರ ಅಧ್ಯಕ್ಷೆಯಲ್ಲಿ ಬಳಂಜ ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಉರುವಾಲು ಗ್ರಾಮದ ನಿವಾಸಿ ನವವಿವಾಹಿತೆ ಶೋಭಾ (26ವ.) ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಗಾಡಾಜೆಯಲ್ಲಿ ಫೆ.4 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ...
ಬೆಳ್ತಂಗಡಿ : ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ...
ನೆರಿಯ: ಸಿಯೋನ್ ಆಶ್ರಮ ನಿರ್ಗತಿಕ, ಮಾನಸಿಕ ಅಸ್ವಸ್ಥರ ಮನೆ ತನ್ನ ಸ್ಥಾಪನೆಯ 25 ವರ್ಷಗಳನ್ನು ಮಾರ್ಚ್ 22 ರಂದು ಪೂರ್ಣಗೊಳಿಸಲಿದೆ. ಸಿಯೋನ್ ಆಶ್ರಮದ ಬೆಳ್ಳಿಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ 50ರ ಸುವರ್ಣ ಸಂಭ್ರಮ ಈ...
ಬೆಳ್ತಂಗಡಿ: ಕಳೆದ 16 ವರ್ಷಗಳ ಹಿಂದೆ ಆರಂಭವಾಗಿರುವ ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯು ನಗುಮೊಗದ ಸೇವೆ, ವಿಶ್ವಾಸಾರ್ಹ ಉದ್ಯಮ ನಡೆಸುವ ಮೂಲಕ ಬೆಳವಣಿಗೆಯ ಹಾದಿ ಹಿಡಿದಿದೆ. ಇಲ್ಲಿ ಕನಿಷ್ಟ ದರಕ್ಕೆ...
ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಗುರುವಾಯನಕೆರೆ ಇಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸರಳ ಸಾಮೂಹಿಕ ವಿವಾಹ ಫೆ.5 ರಂದು ಜರುಗಿತು. ಅಧ್ಯಕ್ಷತೆಯನ್ನು ದರ್ಗಾ ಸಮಿತಿ...
ಬೆಳ್ತಂಗಡಿ: ಗುರುವಾಯನಕೆರೆ ಮಸೀದಿಯಲ್ಲಿ ಉರೂಸ್ ಮತ್ತು ಬೆಳ್ತಂಗಡಿಯ ಸಂತೆಯಿಂದಾಗಿ ಗುರುವಾಯನಕೆರೆ – ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇಂದು ಬೆಳಿಗ್ಗೆಯಿಂದಲೇ ವಾಹನಗಳು ರಸ್ತೆಯಲ್ಲಿ ಸಂಚರಿಸಲು ಪರದಾಟ ನಡೆಸುತ್ತಿದ್ದಾರೆ. ಅಡ್ಡಾದಿಡ್ಡಿ ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದು,...
ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ತ್ರೈ...
ಬೆಳ್ತಂಗಡಿ: ಸುಯ೯ ಗ್ರಾಮದ ಕಂಗ್ಲಿತ್ತಿಲು ಸುಜಾತ (31 ವರ್ಷದ) ಇವರು ಫೆ. 3 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತಿ ಆನಂದ , ಪುತ್ರ ಕೃತಿಕ್ ಮತ್ತು ಪುತ್ರಿ ಕೃತಿಕಾ ಹಾಗೂ ಕುಟುಂಬ ವರ್ಗವನ್ನು...
ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿಅಧಿಕೃತವಾಗಿ ಫೆ. 5ರಂದು ಘೋಷಿಸಿದರು....