ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ. 11 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಪುತ್ತೂರಿನ ಶಾಸಕ ಅಶೋಕ್ ರೈ ಅವರನ್ನು ಆಮಂತ್ರಣ ಪತ್ರಿಕೆಯನ್ನು ಕೊಟ್ಟು...
