ವೇಣೂರು : ವೇಣೂರು ಹೋಬಳಿಯ ಪಿಲ್ಯ ಸಮೀಪ ಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದು, ಮೂರು ದನಗಳು ಸಾವನ್ನಪ್ಪಿದ ಘಟನೆ ಜೂ 28ರಂದು ವರದಿಯಾಗಿದೆ. ಬೆಳಿಗ್ಗೆ ಮೇಯಲು ಬಿಟ್ಟಿದ್ದ ದನಗಳಿಗೆ ವಿದ್ಯುತ್...
ಶಿಬಾಜೆ: ಇಲ್ಲಿಯ ಮೊಂಟೆತಡ್ಕ ನಿವಾಸಿ ಜಯರಾಮ್ ರವರ ಶ್ರೀ ದುರ್ಗ ನಿಲಯದ ಗೃಹಪ್ರವೇಶದ ಪ್ರಯುಕ್ತ ಶಿಬಾಜೆ ಶಾಲೆಗೆ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ರೂ. 16ಸಾವಿರ ಮೌಲ್ಯದ ಪ್ರಿಂಟರ್ ಖರೀದಿಸಿ ಶಾಲೆಗೆ ಸಮರ್ಪಿಸುವುದರ ಮೂಲಕ ಮನೆಯ ಗೃಹಪ್ರವೇಶದ...
ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಯಲ್ಲಿ ಗೇರುಕಟ್ಟೆಯ ನಿವಾಸಿ ಡಾ| ಅನುದೀಕ್ಷಾ ಎಸ್. ಆರ್ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇವರು...
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು , ಶ್ರೀ ಧ.ಮಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಙಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ ಇವರ ಸಹಯೋಗದಿಂದ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳು ಜೂ. 27 ರಂದು ದಾಳಿ...
ನಾವೂರು: ಇಲ್ಲಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ಸುಲ್ಯೊಡಿ, ಭಜನಾ ತಂಡದ ವತಿಯಿಂದ ಸುಲ್ಯೊಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತೆ, ಹೂವಿನ ಗಿಡಗಳನ್ನು ನೆಡುವುದು ಹಾಗೂ ತರಕಾರಿ ಬೆಳೆಸಲು ಸಾಲುಗಳ ಕೆಲಸ ಮಾಡುವ ಮೂಲಕ...
ಬೆಳ್ತಂಗಡಿ: ದೂರ ದೃಷ್ಟಿಯ ಯೋಜನೆಗಳಿಂದ ಮಹತ್ತರವಾದ ಪ್ರಗತಿಯನ್ನು ಸಾಧಿಸಿದ ನಾಡಪ್ರಭು ಕೆಂಪೇಗೌಡರು ಯುವ ಜನಾಂಗಕ್ಕೆ ಆದರ್ಶ ರಾಯರಾಗಿದ್ದಾರೆ ಎಂದು ಪಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಮಹಾಬಲ ಗೌಡ ಹೇಳಿದರು. ಅವರು...
ಅರಸಿನಮಕ್ಕಿ: ಬೆಳ್ತಂಗಡಿಯ ಶಾಸಕರಾಗಿ ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕರಾದ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆಯು ಅರಸಿನಮಕ್ಕಿಯಲ್ಲಿ ಜೂ.27ರಂದು ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಸುಧೀರ್ ಕುಮಾರ್ ಎಂ. ಎಸ್....