ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ
ಬೆಳ್ತಂಗಡಿ: ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅಪಾರ...
