ಬೆಳ್ತಂಗಡಿ : ಜೈನ್ ಮಿಲನಿನ ಮಾಸಿಕ ಕಾರ್ಯಕ್ರಮವು ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನಲ್ಲಿ ಜರಗಿತು. ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸ ಕರಾದ ಡಾ.ಮಹಾವೀರ ಜೈನ ಮಾತನಾಡಿ ಜೈನಧರ್ಮದ...
ಬೆಳ್ತಂಗಡಿ: ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆಯು ಜೂ.30 ರಂದು ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ನಲ್ಲಿ ನಡೆಯಲಿದೆ. ಉದ್ಘಾಟನೆಯನ್ನು ಸಿಡಿಓ ಸುಮೀತ್ ಸಾಹ್ನಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೆಚ್ಒಎ...
ಬೆಳ್ತಂಗಡಿ: ಕರ್ನಾಟಕದ ಯುವ ಸಂಶೋಧಕ ಉತ್ಸಾಹಿ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಹೋಲ್ಡರ್ ದೀಪಕ್ ಎ ಎಸ್, ವೈಜ್ಞಾನಿಕ ಅರಿವು ಮತ್ತು ರಾಷ್ಟ್ರೀಯ ಅಭಿವೃದ್ಧಿಯನ್ನು ಉತ್ತೇಜಿಸುವ ತಮ್ಮ ಸಮರ್ಪಣೆಗಾಗಿ ಮನ್ನಣೆಯನ್ನು ಪಡೆಯುತ್ತಿದ್ದಾರೆ. ಭಾರತದ...
ಬೆಳ್ತಂಗಡಿ: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವನ್ನು ಜೂ.26 ರಂದು ಜುಮಾ ನಮಾಝ್ ಬಳಿಕ ಗುರುವಾಯನಕೆರೆ ಮಸ್ಜಿದ್ ಮತ್ತು ದರ್ಗಾಶರೀಫ್ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಧ್ವಜಾರೋಹಣವನ್ನು ಜಮಾತ್ ಖತೀಬ್ ಅಬ್ದುಲ್ ಬಾರಿ...
ಬೆಳ್ತಂಗಡಿ: ಮಹಿಳಾ ಸಬಲೀಕರಣದ ಭಾಗವಾಗಿ ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ವತಿಯಿಂದ ಲಿಂಗ ಸಮಾನತೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಸಾಂಥೋಮ್ ಟವರಿನಲ್ಲಿ ನೀಡಲಾಯಿತು. ದಕ್ಷಿಣ ಕನ್ನಡ ರೂರಲ್ ಡೆವಲಪ್ ಮೆಂಟ್...
ಬೆಳ್ತಂಗಡಿ: PIDILITE ಕಂಪೆನಿಯು ಆಯೋಜಿಸಿದಂತಹ 2026ರ ಪ್ರಶಸ್ತಿ ಪುರಸ್ಕಾರ ಸಮಾರಂಭವು ಥಾಯ್ಲೆಂಡ್ ನ ಫುಕೆಟ್ ದ್ವೀಪದ ಲೀ ಮೆರಿಡಿಯನ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿಯ ರಾಯಲ್ ಪೈಂಟ್ ಹಾಗೂ ಬಿಲ್ಡ್ ಟೆಕ್ ವಾಟರ್ ಪ್ರೂಪಿಂಗ್...
ಉಜಿರೆ : ಎಸ್ ಡಿ ಎಂ ಐಟಿ ಯಲ್ಲಿ 11ನೇ ಹಾಗೂ ಕೊನೆಯ ರೋಟರಿ ಕುಟುಂಬ ಸಮ್ಮಿಲನದಲ್ಲಿ ಭಾಗವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿಗಳು, ಬೆಳ್ತಂಗಡಿ ರೋಟರಿ ಕ್ಲಬ್ ನ ಗೌರವ ಸದಸ್ಯರು ವೀರೇಂದ್ರ ಹೆಗ್ಗಡೆಯವರು, ಇತ್ತೀಚೆಗೆ...
ಗುರುವಾಯನಕೆರೆ ಶ್ರೀ ಶಾರದಾ ಕಲಾಮಂಟಪ ಗೆಳೆಯರ ಬಳಗ ಇದರ ಆಶ್ರಯದಲ್ಲಿ ಜ್ಞಾನ ಗಂಗಾ ಪುಸ್ತಕ ಮಳಿಗೆ ಪುತ್ತೂರು ಇದರ ಸಹಯೋಗದೊಂದಿಗೆ ಜೂ.26ರಿಂದ 28 ರವರೆಗೆ ನಡೆಯುವ ಗ್ರಾಮೀಣ ಮಟ್ಟದ ಪುಸ್ತಕೋತ್ಸವ, ಪುಸ್ತಕ ಪ್ರದರ್ಶನ ಮತ್ತು...
ಕುವೆಟ್ಟು: ಮದ್ದಡ್ಕ ಕಿನ್ನಿಗೋಳಿಯಿಂದ ಪಡಂಗಡಿ ಸಂಪರ್ಕ ರಸ್ತೆಯಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ದೇರಮಾರ್ ಎoಬಲ್ಲಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮಣ್ಣಿನ ರಸ್ತೆಯಲ್ಲಿ ಜಾರಿ ಪಲ್ಟಿಯಾದ ಘಟನೆ ಜೂ 26 ರoದು ನಡೆದಿದೆ....
ಬೆಳ್ತಂಗಡಿ : ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ನೇತೃತ್ವದಲ್ಲಿ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿಯನ್ನು ಜೂ.25 ರಂದು ಸಾನ್ತೋಮ್ ಟವರ್ ಬೆಳ್ತಂಗಡಿ ಇಲ್ಲಿ ಆಯೋಜಿಸಲಾಗಿತ್ತು. ಒಕ್ಕೂಟದ...