September 23, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya
ಮೊಗ್ರು : ಇಲ್ಲಿನ ಲಕ್ಷ್ಮಿ ನಾರಾಯಣ ಭಜನಾ ಮಂದಿರ (ರಿ), ಮತ್ತು ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಶನ್ ಸಹಯೋಗದಲ್ಲಿತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ‘ಎಲ್.ಎನ್. ಟ್ರೋಫಿ-2024’ ಲಕ್ಷ್ಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
ಬಂದಾರು : ಬಂದಾರು ಗ್ರಾಮ ಪಂಚಾಯತ್ ನ 2023-24 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.30ರಂದು ನಡೆಯಿತು. ನೋಡೆಲ್ ಅಧಿಕಾರಿಯಾಗಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಆಶ್ರಯದಲ್ಲಿ ವಲಯ ಮಟ್ಟದ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, ವಿವಿಧ ಸಾಧಕರಿಗೆ ಸನ್ಮಾನ

Suddi Udaya
ಬಂದಾರು :ಶಿವ ಫ್ರೆಂಡ್ಸ್ ಕುರಾಯ ಖಂಡಿಗ ಬಂದಾರು ಗ್ರಾಮ ಬೆಳ್ತಂಗಡಿ ಇದರ ಆಶ್ರಯದಲ್ಲಿ 8 ನೇ ವರ್ಷದ ವಲಯ ಮಟ್ಟದ 6 ತಂಡಗಳ ಲೀಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಕೆ.ವಿ.ಎಲ್ 2024...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya
ಉರುವಾಲು ಗ್ರಾಮದ ಕಾರಿಂಜ ಬಾಕಿಮಾರು ದೈವಸ್ಥಾನದ ಕಾರಿಂಜ ಶ್ರೀ ಕಲ್ಕುಡ ಎಂಬ ಧ್ವನಿ ಸುರುಳಿಯನ್ನು ಕಾರಿಂಜ ಬಾಯ್ತಾರು ನೇಮೋತ್ಸವದಂದು ಆಡಳಿತ ಸಮಿತಿಯ ಅಧ್ಯಕ್ಷರಾದ ವಿಜಯ ಕುಮಾರ್ ಕಲ್ಲಳಿಕೆ ಬಿಡುಗಡೆ ಮಾಡಿದರು. ಶ್ರೀಮತಿ ರಕ್ಷಿತ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya
ಬೆಳ್ತಂಗಡಿ : ಕುಕ್ಕೇಡಿ ಪಟಾಕಿ ನಿರ್ಮಾಣ ಸ್ಥಳದಲ್ಲಿ ನಡೆದ ಸ್ಫೋಟ ಪ್ರಕರಣದ ಸ್ಥಳಕ್ಕೆ ಬೆಳ್ತಂಗಡಿ ಧರ್ಮಾ ಧ್ಯಕ್ಷರಾದ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿಸ್ಫೋಟದಿಂದ ಪೂರ್ಣ ಮತ್ತು ಅಂಶಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
ಬೆಳ್ತಂಗಡಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಚಾರ್ಮಾಡಿ ಗ್ರಾಮದ ನಿವಾಸಿಯಾದ ಪವನ್ ಕುಮಾರ್ ರವರು ಪಣಕಜೆ ಗ್ರಾಮದ ಮುದಲ್ಕೆ ನಿವಾಸಿ ಕಮಲಾಕ್ಷರವರ ವಿರುದ್ಧ ಸಲ್ಲಿಸಲಾಗಿದ್ದ ರೂಪಾಯಿ ಎರಡು ಲಕ್ಷ ಮೊತ್ತದ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya
ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ. ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya
ಬೆಳ್ತಂಗಡಿ : ವೇಣೂರಿನಲ್ಲಿ ಸಂಭವಿಸಿದ ಪಟಾಕಿ ಗೋದಾಮು ಸ್ಪೋಟದಲ್ಲಿ ಮೂವರ ಸಾವು ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ ಹೇರಲ್ಪಟ್ಟಿದೆ. ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಜ. 28 ರಂದು. ಭೀಷ್ಮಾರ್ಜುನ ತಾಳಮದ್ದಳೆ ಜರಗಿತು. ಭಾಗವತರಾಗಿ ಗಣೇಶ ಸಾಲಿಯಾನ್ ಪುಂಜಾಲಕಟ್ಟೆ ,ಉಮೇಶ ಆಚಾರ್ಯ ಕೊಯ್ಯುರು ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಚಂದ್ರಶೇಖರ...
error: Content is protected !!