September 23, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
ಬಂಗಾಡಿ: ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ಶ್ರೀ ಗಣಪತಿ-ನಾಗಬ್ರಹ್ಮಲಿಂಗೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ಶಿಕ್ಷಕ ವೃಂದ , ಪೋಷಕರು, ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ, ಮದ್ದಡ್ಕ ಎಸ್.ಎಂ ಕಾಂಪ್ಲೆಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya
ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

Suddi Udaya
ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya
ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ಚಂದ್ರಹಾಸ, ಪಿ. ಜನಾರ್ದನ ಗೌಡ, ನಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ‘ಕಾನೂನು ಸಾಕ್ಷರತಾ ಕ್ಲಬ್’ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ ರವರು ವಿದ್ಯಾರ್ಥಿಗಳಿಗೆ ಮತದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀಮತಿ ವಿನಂತಿನಿ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya
ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ಇದರ ಭಜನಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಂದೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ಮತ್ತು ಶಾಲಾ ಹಳೇ ವಿದ್ಯಾರ್ಥಿ ಶೇಖರ್...
error: Content is protected !!