September 23, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
ಗುರುವಾಯನಕೆರೆ: ಇಲ್ಲಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ ಕಾರ್ಯಕ್ರಮವು ಜ.24 ರಂದು ನಡೆಯಿತು. ಹೊರನಾಡು ಶ್ರೀ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರರಾದ ಭೀಮೇಶ್ವರ ಜೋಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಗೆ ಎಸ್‌ಡಿಎಂ ಕಾಲೇಜಿನ ಮೂರು ವಿದ್ಯಾರ್ಥಿಗಳು ಆಯ್ಕೆ

Suddi Udaya
ಉಜಿರೆ: ದಕ್ಷಿಣ ವಲಯ ಇಂಟರ್ ಯೂನಿವರ್ಸಿಟಿ ಚೆಸ್ ಪಂದ್ಯಾವಳಿಯು ಭಾರತಿದಾಸ್ ಯುನಿವರ್ಸಿಟಿ ತಮಿಳುನಾಡಿನ ತಿರುಚಿರಪಲ್ಲಿಯಲ್ಲಿ ಜ. 26 ರಿಂದ ಜ. 29ರ ವರೆಗೆ ನಡೆಯಲಿದೆ.ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಶೇಕ್ ಮಹಮ್ಮದ್ ಇರ್ಫಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya
ಗೇರುಕಟ್ಟೆ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಮತ್ತು ನೂತನ ಚಂದ್ರಮಂಡಲ ರಥಕ್ಕೆ ಕಲಶಾಭಿಷೇಕ ಮಹಾಪೂಜೆ ಜ.23 ರಂದು ಜರುಗಿತು. ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯ ಮಾರ್ಗದರ್ಶನದಲ್ಲಿ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಿಡುಪೆ -ಎಳನೀರು ರಸ್ತೆ ಅಭಿವೃದ್ಧಿ ಬೆಳ್ತಂಗಡಿ- ಮೂಡಿಗೆರೆ ಶಾಸಕರುಗಳಿಂದ ಪರಿಶೀಲನೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ವನ್ಯಜೀವಿ ವಿಭಾಗದ ಅಧಿಕಾರಿಗಳ ಉಪಸ್ಥಿತಿ

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಗೆ ತೀರಾ ಹತ್ತಿರದ ಸಂಪರ್ಕ ಕಲ್ಪಿಸುವ ದಿಡುಪೆ-ಎಳನೀರು- ಸಂಸೆ ರಸ್ತೆಯ ಅಭಿವೃದ್ಧಿ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಮೂಡಿಗೆರೆ ಶಾಸಕಿ ನಯನಿ ಮೋಟಮ್ಮ ಕುದುರೆಮುಖ ರಾಷ್ಟ್ರೀಯ ಉದ್ಯಾನವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಗೇರಡ್ಕ ದೈವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಬಂದಾರು ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಇಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಜ.23 ರಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯವು ಜ.23 ರಂದು ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಣ ಅಂಗನವಾಡಿ ಮತ್ತು ಕಾಶಿಪಟ್ಣ ಸಂಜೀವಿನಿ ಶೆಡ್ ನಲ್ಲಿ ನಡೆದ ಕಾಮಧೇನು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya
ಮಚ್ಚಿನ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ, ವೀರ ಕೇಸರಿ ಫ್ರೆಂಡ್ಸ್ ಬಳ್ಳಮಂಜ , ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya
ಅಳದಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಶುಭ ಸಂಧರ್ಭದಲ್ಲಿ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳು ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ಹೆಸರಿನಿಂದ ಪರಿಚಯಿಸಿಕೊಂಡರು. ಶ್ರೀರಾಮ ದೇವರ ಜಯಘೋಷದೊಂದಿಗೆ ಶ್ಯಾಮಸುಂದರ್ ಭಟ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya
ಬಂದಾರು : ಕೊಕ್ಕಡ ಹೋಬಳಿ ವ್ಯಾಪ್ತಿಗೆ ಒಳಪಟ್ಟ, ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ -ಬೈಪಾಡಿಯ ಮೈಪಾಲ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ...
error: Content is protected !!