ಮಿತ್ತಬಾಗಿಲು ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಮಿತ್ತಬಾಗಿಲು : ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಸಮಾರಂಭವು ಶಾಲೆಯ ಎಲ್ಲಾ ಮಕ್ಕಳಿಗೆ ಮುರಳಿ.ಬಿ ವಕೀಲರು ನೋಟರಿ ಪಬ್ಲಿಕ್ ಬೆಳ್ತಂಗಡಿ ಇವರು ಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ...
