22.8 C
ಪುತ್ತೂರು, ಬೆಳ್ತಂಗಡಿ
March 12, 2026

Category : ಚಿತ್ರ ವರದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
ಲಾಯಿಲ : ಲಾಯಿಲ ಗ್ರಾಮದ ಬಜಕ್ರೆಸಾಲು ಸೇತುವೆ ಅಡಿಯಲ್ಲಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆಯಾಗಿದೆ. ಲಾಯಿಲದಿಂದ ಮುಂಡೂರು ಸಂಪರ್ಕಿಸುವ ಸೋಮವತಿ ನದಿ ಬಜಕ್ರೆಸಾಲು ಎಂಬಲ್ಲಿ ಸೇತುವೆಯ ಅಡಿ ಭಾಗದಲ್ಲಿ ಜೂ 10...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya
ಉಜಿರೆ, ಜೂ.9: ಮಾನವತೆಯ ಸೇವೆ ಮಾಡುವುದು ಮಾನವ ಬದುಕಿನ ಅತ್ಯುತ್ತಮ ಕಾರ್ಯವಾಗಿದ್ದು, ಅದನ್ನು ಧ್ಯೇಯವಾಗಿರಿಸಿಕೊಂಡಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯ ಸ್ತುತ್ಯರ್ಹ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆ ರೋವರ್‍ಸ್ ಮತ್ತು ರೇಂಜರ್‍ಸ್ ಐ.ಕ್ಯೂ.ಎ.ಸಿ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಜಂಟಿ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಬಂದಾರು: ಶಾಲಾ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆ: ಶಾಲಾ ಪೋಷಕರ ಸಭೆ

Suddi Udaya
ಬಂದಾರು: ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಯ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಗೌಡ ಇವರು ಉದ್ಘಾಟಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಗಂಗಾಧರ್, ಪಂ. ಅಭಿವೃದ್ಧಿ ಅಧಿಕಾರಿ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya
ಉಜಿರೆ: ಪ್ರಖ್ಯಾತ ಹಿರಿಯ ಸಾಹಿತಿ ಪ್ರೊಫೆಸರ್ ಎನ್. ಜಿ ಪಟವರ್ಧನ್ ಅವರ ಕಾದಂಬರಿ ‘ಆಟ’ ಇದನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾದ ಡಾ. ಬಿ ಎ ಕುಮಾರ್ ಹೆಗ್ಡೆ ಅವರು ಲೋಕಾರ್ಪಣೆಗೊಳಿಸಿದರು.ಕ್ರಿಕೆಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಅರಣ್ಯ ಇಲಾಖೆ, ವಾಣಿ ಶಾಲೆ ಬೆಳ್ತಂಗಡಿ, ಸೈಂಟ್ ಮೇರಿಸ್ ಶಾಲೆ ಲಾಯಿಲ, ಸರಕಾರಿ ಪ್ರಾಥಮಿಕ ಶಾಲೆ ಪಡ್ಲಾಡಿ ಇವುಗಳ ಆಶ್ರಯದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಲಾಯಿಲ ಅರಣ್ಯ ಪ್ರದೇಶದಲ್ಲಿ ಜೂ.10 ರಂದು ನಡೆಸಲಾಯಿತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya
ಚಾರ್ಮಾಡಿ: ಕಳೆದ ಎರಡು ದಿನದಿಂದ ಎಲ್ಲಾ ಕಡೆ ತುಂತುರು ಮಳೆಯಾಗುತ್ತಿದ್ದು ಚಾರ್ಮಾಡಿ ಘಾಟಿ ಪ್ರದೇಶದ ಕೆಲವು ಕಡೆ ರಸ್ತೆಯು ಎಣ್ಣೆ ಪದಾರ್ಥಗಳಿಂದ ಜಾರುತ್ತಿದೆ. ಇವತ್ತು ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಮಳೆಯಿಂದಾಗಿ ಚಾರ್ಮಾಡಿಯಲ್ಲಿ ತರಕಾರಿ ಸಾಗಿಸುವ ಟೆಂಪೋ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ದೀಪ ಪ್ರಜ್ವಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ಮಾಡಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಿ ಕೊಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಎಂಡೋಸಲ್ಫಾನ್ ಮಹಾಮಾರಿಯಿಂದಾಗಿ ಚಿಕ್ಕಿಂದಿನಿಂದಲೇ ದೃಷ್ಟಿ ಕಳೆದುಕೊಂಡರೂ ತನ್ನ ಒಳದೃಷ್ಟಿಯಿಂದಲೇ ಇಡೀ ಊರಿನ ಜನರ ಪರವಾಗಿ ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರಾದ ಕೊಕ್ಕಡ ನಿವಾಸಿ ಶ್ರೀಧರ ಗೌಡ ಕೆಂಗುಡೇಲು ರವರು ವಿಜಯಕರ್ನಾಟಕ ದೈನಿಕ ನೀಡುವ “ವಿಕ...
error: Content is protected !!