ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ
ಬೆಳ್ತಂಗಡಿ: ದ.ಕ: ಕೋಟ್ಯಾಂತರ ರಾಮಭಕ್ತರ ಅದೆಷ್ಟೋ ವರ್ಷಗಳ ರಾಮ ಮಂದಿರ ನಿರ್ಮಾಣದ ಕನಸು ಜ.22 ರಂದು ನನಸಾಗುತ್ತಿದೆ. ಈ ದಿನವನ್ನು ಭಕ್ತಿ, ಶ್ರದ್ದೆಯಿಂದ ಆಚರಿಸಲು ರಾಮಭಕ್ತರು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಸಂಭ್ರಮಗಳಲ್ಲಿ ಅಹಿತಕರ ಘಟನೆಗಳು...
