September 22, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಜ.25: ಉಜಿರೆ ವಿಜಯನಗರ ಅಜಿತ್‌ನಗರ (ಕಲ್ಲೆ) ದಲ್ಲಿ ಶ್ರೀ ವನದುರ್ಗಾ, ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವಾರ್ಷಿಕ ಆರಾಧನೆ

Suddi Udaya
ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಲಿರುವುದು. ಕಾರ್ಯಕ್ರಮಗಳು:ಜ.25ರಂದು ಸಂಜೆ ಪ್ರಾರ್ಥನೆ, ದುರ್ಗಾ ಪೂಜೆ ಆರಂಭ, ಮಹಾಪೂಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಮರೋಡಿ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಜ.20 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ತೋಟಗಾರಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಇಲಾಖೆಯಲ್ಲಿ ಜಲಾನಯನ ಪ್ರದೇಶದ ರೈತರಿಗೆ ಕೈಗಾಡಿ, ಪವರ್ ವಿಹಾರ್ ಯಂತ್ರೋಪಕರಣ ವಿತರಣೆ

Suddi Udaya
ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ ಜಲ ನಯನ ಅಭಿವೃದ್ಧಿ ಘಟಕ ಯೋಜನೆಯಡಿ ತಾಲೂಕಿನ ಜಲಾನಯನ ಪ್ರದೇಶದ ಗ್ರಾಮಗಳಾದ ಮಚ್ಚಿನ, ಮಡಂತ್ಯಾರು ಮತ್ತು ಕಳಿಯ ಗ್ರಾಮದ ಫಲಾನುಭವಿ ರೈತರಿಗೆ 57 ಕೈಗಾಡಿ ಮತ್ತು42...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಸರಯೂ ನದಿತೀರದ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ (ಬಾಲರಾಮ) ಮೂರ್ತಿ ಪ್ರತಿಷ್ಠಾಪನೆಯ ಪುಣ್ಯ ಕಾರ್ಯ ಕಣ್ತುಂಬಿಕೊಳ್ಳಲು ಇಡೀ ರಾಷ್ಟ್ರವೇ 500 ವರ್ಷಗಳಿಂದ ಕಾಯುತ್ತಿದ್ದ ಕಾಲ ಈಗ ಕೂಡಿ ಬಂದಿದೆ. ಜ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
ನಾಲ್ಕೂರು: ಇಲ್ಲಿಯ ಹುಂಬೆಜೆ ಪಲ್ಕೆಯಲ್ಲಿ ನಡೆಯುವ ವರ್ಷಂಪ್ರತಿ ಜರಗುವ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ದೈವಸ್ಥಾನ, ಬೋವಾಡಿಯಲ್ಲಿ ನಡೆಯುವ ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವವು ಫೆ.7 ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya
ಕೊಯ್ಯೂರು : ಇಲ್ಲಿಯ ಸುದೆಮುಗೇರು ಎಂಬಲ್ಲಿ, ಸೋಮಾವತಿ ನದಿ ಕಿನಾರೆಯಿಂದ ಹಿಟಾಚಿ ಬಳಸಿ, ಮರಳು ಕಳವು ಮಾಡಿ ಮಾರಾಟಕ್ಕಾಗಿ ಸಾಗಾಟ ಮಾಡಲು ತಯಾರು ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದು ಆರೋಪಿಗಳ ಸಹಿತ ಸ್ಥಳದಲ್ಲಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya
ಬೆಳ್ತಂಗಡಿ ತಾಲೂಕು ತಹಶೀಲ್ದಾರರು ಹಾಗೂ ಇತರ ಸಿಬ್ಬಂದಿಗಳು ಕರ್ತವ್ಯಕ್ಕೆ ತೆರಳಿದಾಗ ಕೆಲ ವ್ಯಕ್ತಿಗಳು ಹಲ್ಲೆಗೆ ಪ್ರಯತ್ನಪಟ್ಟಿರೋದು ತೀವ್ರ ಖಂಡನಿಯ ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ಮಾಡಲು ಮುಂದಾದಾಗ ಈ ರೀತಿ ತೊಂದರೆ ಮಾಡುವುದು ಕೆಟ್ಟ ಪದಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಬಂಟ್ವಾಳದ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಎರಡನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಪೆರಿಂಜೆ ಇಲ್ಲಿನ ವಿದ್ಯಾರ್ಥಿಗಳಾದ ಸೂರ್ಯ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಹರ್ಷ (8ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಹೊಸಂಗಡಿ: ವೈಎಸ್.ಕೆ ಅಸೋಸಿಯೇಷನ್ ಟ್ರಸ್ಟ್ (ರಿ). ಮಂಗಳೂರು ದ.ಕ ಇವರು ಆಯೋಜಿಸಿದ ಎರಡನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, .ಹೊಸಂಗಡಿ ಇಲ್ಲಿಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ. ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ...
error: Content is protected !!