September 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಬೆಳ್ತಂಗಡಿ : ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಹೊಡೆದ ಘಟನೆ ಜೂ. 26 ರಂದು ಬೆಳಗ್ಗೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಕಾರಿನ ಮೇಲೆಯೇ ಬಿದ್ದಿದ್ದು, ಕಾರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya
ಧಮ೯ಸ್ಥಳ: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya
ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಿಹಳ್ಳಿಯಲ್ಲಿ ಜೂ.22 ರಂದು ಕ್ಷುಲ್ಲಕ ಕಾರಣಕ್ಕೆ ಗಣೇಶ್ (35) ಎಂಬಾತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಗ್ರಾಮಾಡಳಿತಾಧಿಕಾರಿ ಜಯಚಂದ್ರನನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾರ್ವಜನಿಕ ರಸ್ತೆಯ ದುರ್ಬಳಕೆ ವಿರುದ್ಧ ಎಸ್.ಡಿ.ಪಿ.ಐ. ದೂರು

Suddi Udaya
ಬೆಳ್ತಂಗಡಿ: ಲಾಯಿಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಆದರ್ಶನಗರದಲ್ಲಿ ಸಾರ್ವಜನಿಕ ರಸ್ತೆಯನ್ನು ಖಾಸಗಿ ಉದ್ದೇಶಗಳಿಗೆ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಸಂಚಾರ ತೊಂದರೆ ಉಂಟು ಮಾಡುತ್ತಿರುವ ಕುರಿತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಲಾಯಿಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಜಾಗೃತಿ ಮತ್ತು ನಶಾ ಮುಕ್ತ ಜಾಥಾ ಕಾರ್ಯಕ್ರಮ ನಡೆಯಿತು. ಪಿಯುಸಿ ಮತ್ತು ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಮಡಂತ್ಯಾರ್‌ನ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ದ.ಕ. ಜಿಲ್ಲಾ ಪಂಚಾಯತ್ ಜಿಲ್ಲಾ ತಾಲೂಕು ನಿಯಂತ್ರಣ ಕೋಶ ಇಲ್ಲಿಯ ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಶ್ರೀಮತಿ ಶೃತಿ ಜೆ ಸಾಲ್ಯಾನ್ ಹಾಗೂ ಜಿಲ್ಲಾ ಮಾಹಿತಿ ಸಲಹೆಗಾರ/ತರಭೇತುದರರಾದ ಪುಂಡಲಿಕ ಲಕಾಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya
ಪಡಂಗಡಿ : ಮಹಾತ್ಮ ಗಾಂಧಿ ಪಡಂಗಡಿ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛತೆಯ ಕುರಿತು ಮಾಹಿತಿ ಕಾರ್ಯಕ್ರಮವು ಜರುಗಿತು. ತನ್ನ ಮನೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಾಗ ಮಾತ್ರ ಇಡೀ ಗ್ರಾಮವು ಸಮಗ್ರವಾಗಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಸಾಧ್ಯ. ಆದ್ದರಿಂದ ಪ್ರತೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ

Suddi Udaya
ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆ ಹಾಗೂ ಒಂದು ವಾರಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭವು ಗಣ್ಯರ ಸಮ್ಮುಖದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷಗಾನ ಗುರುಗಳಾದ ಲಕ್ಷ್ಮಣ ಗೌಡ ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ಒತ್ತಡವಿಲ್ಲದೆ ಅನುಭವಾತ್ಮಕ, ಸೃಜನಾತ್ಮಕ, ಹಾಗೂ ಜೀವನ ಕೌಶಲ್ಯ ಆಧಾರಿತ ಕಲಿಕೆಯನ್ನು ಒದಗಿಸುವ ಸಲುವಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಸಂಭ್ರಮ ಶನಿವಾರ’ ಕಾರ್ಯಕ್ರಮವನ್ನು ಎಸ್‌ಡಿಎಂ ಅನುದಾನಿತ ಹಿ.ಪ್ರಾ ಶಾಲೆ ಉಜಿರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಎಂ.ಎನ್.ಅನುಚೇತ್ ನೇಮಕ

Suddi Udaya
ಬೆಳ್ತಂಗಡಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಜತೆಗೆ ಯುವಜನ ಮತ್ತು ಕ್ರೀಡಾ ಇಲಾಖೆ ಆಯುಕ್ತರ ಹುದ್ದೆಯನ್ನು ಹೆಚ್ಚುವರಿಯಾಗಿ...
error: Content is protected !!