21.7 C
ಪುತ್ತೂರು, ಬೆಳ್ತಂಗಡಿ
March 12, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
ಬೆಳ್ತಂಗಡಿ: ಕರ್ನಾಟಕದಲ್ಲಿ ಮದ್ಯದ ದರವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಅನ್ವಯ ಪ್ರತಿ ಮಧ್ಯದ ಬಾಟಲಿಯ ಮೇಲೆ ಹತ್ತರಿಂದ ಇಪ್ಪತ್ತು ರೂಪಾಯಿ ಗಳಷ್ಟು ಬೆಲೆ ಏರಿಕೆಯಾಗಲಿದೆ. ಈ ಮೂಲಕ, ಗ್ಯಾರೆಂಟಿಗಳ ಜಾರಿಯಿಂದ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya
ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ಹೊಳ್ಳರ ಸಹೋದರ, ವೈದಿಕ ಸಹಕಾರ ವೃತ್ತಿಯ ಕೃಷ್ಣಮೂರ್ತಿ ಹೊಳ್ಳರು (62ವ) ಜೂ.6ರಂದು ಉಜಿರೆಯ ಸ್ವಗೃಹ ಚಿತ್ರಭಾನುದಲ್ಲಿ ನಿಧನರಾದರು. ಮೃತರು ಸಹೋದರರು ಮತ್ತು ಕುಟುಂಬವರ್ಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ ಜೂ.11 ರಂದುಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೆಎಂಸಿ ನುರಿತ ವೈದ್ಯರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya
ಉಜಿರೆ:  ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ  ಶಿಕ್ಷಣ ಸಂಸ್ಥೆ ವತಿಯಿಂದ ನಡೆಸಲ್ಪಡುವ ಉಜಿರೆಯ ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯಕ್ಕೆ  ಹೊಸದಾಗಿ ಸೇರ್ಪಡೆಗೊಂಡ 8ನೇ ತರಗತಿಯ ವಿದ್ಯಾರ್ಥಿಗಳನ್ನು  ಸ್ವಾಗತಿಸುವ  ಪ್ರವೇಶೋತ್ಸವ ಕಾರ್ಯಕ್ರಮ ಜೂ 7...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೆರೆಕೋಡಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣ ಹಾಗೂ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ಅಶೋಕ್ ಜೂ 7 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya
ಉಜಿರೆ: ಸಾಹಿತ್ಯವೆಂಬುದು ಭಾವನೆಗಳ ಸ್ಪುರಣೆ, ಇದು ಗತಿಬಿಂಬ, ಪ್ರತಿಬಿಂಬ, ಸ್ಥಿತಿಬಿಂಬವಾಗಿದೆ. ಸಾಹಿತ್ಯದ ಬಗೆಗಿನ ಒಲವನ್ನು ವಿದ್ಯಾರ್ಥಿಗಳಿಗೆ ನೀಡುವುದರ ಜೊತೆ ಇಂಗ್ಲಿಷ್ ಸಾಹಿತಿ ಜಾರ್ಜ್ ಆರ್ವೆಲ್’ರ ಸಾಹಿತ್ಯದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜ್’ನ ಸಹಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ.8 ನೇ ಗುರುವಾರದಂದು ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya
ಉಜಿರೆ: ಕಾಡಿದ್ದರೆ ನಾವಿಲ್ಲಿ, ಕಾಡಿಲ್ಲದೆ ನಾವೆಲ್ಲಿ. ಹಸಿರೇ ಉಸಿರು ಎಂಬ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ಆಡಳಿತ ಪದಾಧಿಕಾರಿಗಳು ಅಧ್ಯಕ್ಷರಾದ ಅಬ್ದುರ್ರಹ್ಮಾನ್ ಎಆರ್‌ಟಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ :ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇಲ್ಲಿ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆ ಕೊಡ ಮಾಡುವ ಒಕ್ಕಲಿಗ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya
ಕೊಕ್ಕಡ: ಇಂದು ಸಮಾಜದಲ್ಲಿ ಆಸ್ತಿ ಸೇರಿದಂತೆ ಬೇರೆ, ಬೇರೆ ವಿಷಯಗಳಲ್ಲಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಕುಟುಂಬಗಳು ಬೀದಿಗೆ ಬರುವ ಸುದ್ದಿಗಳನ್ನು ಕಾಣುತ್ತೇವೆ. ಆದರೆ ತನ್ನ ಅಣ್ಣನಿಗೆ ಕಾಡಿನಲ್ಲಿ ವಿಷದ ಹಾವು ಕಚ್ಚಿ, ತೀವ್ರ ಅಸ್ವಸ್ಥ್ಯಗೊಂಡದ್ದನ್ನು...
error: Content is protected !!