ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಸ್ವಯಂಸೇವಕಿ ವಿನುತಾ. ಆರ್. ನಾಯ್ಕ್ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾಗಿದ್ದು ಬೆಂಗಳೂರಿನಲ್ಲಿ ನಡೆಯುತ್ತಿರುವ ತರಬೇತಿ...
