September 22, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ (ರಿ.)ಬೆಳ್ತಂಗಡಿ ಗೌರವ ಅಧ್ಯಕ್ಷ ವಸಂತ ಬಂಗೇರ ರವರ 79ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ತಾಳಮದ್ದಳೆ

Suddi Udaya
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ಪಾವನ ಪುರುಷೋತ್ತಮ ಶ್ರೀರಾಮ ತಾಳಮದ್ದಳೆ ಜರಗಿತು. ಕವಿ ಡಾ. ವಸಂತ ಭಾರದ್ವಾಜ ವಿರಚಿತ ಕೃತಿಯಿಂದ ಆಯ್ದ ವಿಶ್ವಾಮಿತ್ರರ ಯಜ್ಞ ಸಂರಕ್ಷಣೆಯಿಂದ ರಾಮಘಟ್ಟಾಭಿಷೇಕದ ವರೆಗಿನ ಸನ್ನಿವೇಶಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya
ಮಚ್ಚಿನ ಗ್ರಾಮದ ಹಿರಿಯ ದೈವ ನರ್ತಕ ಬೊಮ್ಮಣ್ಣ (61 ವರ್ಷ) ರವರು ಜ.15ರಂದು ನಿಧನರಾಗಿದ್ದಾರೆ. ಇವರು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ದೊಂಪದ ಬಲಿ ಹಾಗೂ ಕಂಬಳಕೋರಿ ಸಂದರ್ಭದಲ್ಲಿ ದೈವ ನರ್ತನ ಸೇವೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya
ಬೆಳ್ತಂಗಡಿ: ಸಿಪಿಐಎಂ ತಾಲೂಕು ಸಮಿತಿ ಸದಸ್ಯೆ, ಬೆಳ್ತಂಗಡಿ ತಾಲೂಕು ಬೀಡಿ ಕೆಲಸಗಾರ ಸಂಘದ ಪ್ರಧಾನ ಕಾರ್ಯದರ್ಶಿ, ದಲಿತ ಹಕ್ಕು ಸಮಿತಿಯ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ಆಗಿರುವ ಶ್ರೀಮತಿ ಈಶ್ವರಿ ಶಂಕರ್ ಅವರ ತಂದೆ ನೀಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya
ಬೆಳ್ತಂಗಡಿ: ಜ.22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನೆಯನ್ನು ಇಡೀ ದೇಶದ ಪ್ರತಿ ಗ್ರಾಮದಲ್ಲೂ ಹಬ್ಬದ ರೀತಿಯಲ್ಲಿ ಆಚರಿಸುವಂತೆ, 1992ರಲ್ಲಿ ಅಯೋಧ್ಯೆಯಿಂದ ಬಂದಿರುವ ಇಟ್ಟಿಗೆಯಿಂದ ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯು ಪ್ರಾರಂಭವಾಗಿದ್ದು, ಇದರ ನೆನಪಿಗೋಸ್ಕರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ವಸಂತ ಬಂಗೇರ ಅಭಿಮಾನಿ ಬಳಗ ಬೆಳ್ತಂಗಡಿ ಹಾಗೂ ಶ್ರೀ ಗುರುದೇವ ವಿದ್ಯಾಸಂಸ್ಥೆ, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಪ್ರಯುಕ್ತ, ಬೃಹತ್ ರಕ್ತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತಂಡದ 25ನೇ ಸೇವಾ ಕಾರ್ಯಕ್ರಮ: 25 ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ : ಸ್ಪಂದನ ಬಂಟರ ಸೇವಾ ತಂಡ ಬೆಳ್ತಂಗಡಿ ಇದರ 25ನೇ ಸೇವಾ ಕಾರ್ಯಕ್ರಮ ಜ.15ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜರಗಿತು. ಬೆಳ್ತಂಗಡಿ ಸ್ಪಂದನ ಬಂಟರ ಸೇವಾ ತ೦ಡದ ಗೌರವಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
ಅನಾರು : ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14 ರಂದು ಪ್ರಾರಂಭಗೊಂಡು ಜ. 18 ರ ವರೆಗೆ ಜರುಗಲಿದೆ. ಜ. 14 ರಂದು ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಅನುವಂಶಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya
ಆನಂದ ಪೂಜಾರಿ ಬೆಳ್ತಂಗಡಿ: ನಾಲ್ಕೂರು ಗ್ರಾಮದ ಹಟ್ಟೆಮಾರ್ ಹೊಸಮನೆ ನಿವಾಸಿ ಕೃಷಿಕ ಆನಂದ ಪೂಜಾರಿ (62 ವ) ಹೃದಯಾಘಾತದಿಂದ ಇಂದು ಬೆಳಗ್ಗಿನ ಜಾವ (ಜ. 15) ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಕೃಷಿಕರಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya
ಮಡಂತ್ಯಾರು : ಜೇಸಿಐ ಮಡಂತ್ಯಾರು ಘಟಕದ 2023 ರ ಅಧ್ಯಕ್ಷರಾದ ಜೇಸಿ ಹೆಚ್ ಜಿಎಫ್ ಅಶೋಕ್ ಗುಂಡಿಯಲ್ಕೆ ಇವರು 2024 ನೇ ಸಾಲಿನ ಜೇಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ...
error: Content is protected !!