ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ
ಬೆಳಾಲು : ಮೇ 31 ಬೆಳಾಲು ಗ್ರಾಮದ ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿನ 2023-24 ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು.ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸಂತೋಷ ಮಡಿವಾಳ ಇವರು ದೀಪ ಬೆಳಗಿಸಿ...
