ಇಂದಬೆಟ್ಟು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 2023- 24ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವೇದಿಕೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ಆನಂದ ಕೊಪ್ಪದ ಕೋಡಿ, ಉಪಾಧ್ಯಕ್ಷೆ ಹೇಮಲತಾ, ಎಸ್ ಡಿ...
ಲಾಯಿಲ: ಇಲ್ಲಿಯ ಕುಂಟಿನಿ ಸ.ಕಿ.ಪ್ರಾ.ಶಾಲೆಯು ಪ್ರಾರಂಭವಾಗಿದ್ದು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆಯನ್ನು ಮಾಡಲಾಯಿತು.ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಯರಾದ ಲೋಕೆಶ್, ಎಸ್.ಡಿ.ಎಂ.ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮೀ, ಸಹ ಶಿಕ್ಷಕರಾದ...
ಅಳದಂಗಡಿ: ಕರಂಬಾರು ಗ್ರಾಮದ ಊರ ನಿವಾಸಿ ಶ್ರೀಮತಿ ಸುಶೀಲರವರ ಸ್ಮರಣಾರ್ಥ ಅವರ ಮಕ್ಕಳು ಹಾಗೂ ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಅಶಕ್ತ ಕುಟುಂಬಗಳಿಗೆ ಆಹಾರ ಸಾಮ್ರಾಗಿ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರಥಮ ವರ್ಷದ ಪುಣ್ಯ...
ಬೆಳ್ತಂಗಡಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನವು ಜೂ. 3 ರಂದು ಭಾರತ್ ಸಿನಿಮಾ ಮಂದಿರ ಬೆಳ್ತಂಗಡಿಯಲ್ಲಿ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಕಾಲೇಜು...
ಬೆಳ್ತಂಗಡಿ: ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಮೇ 31 ರಂದು ಎನ್ಐಎ ದಾಳಿ ನಡೆಸಿದೆ. ಇತ್ತೀಚೆಗೆ ಬಿಹಾರದಲ್ಲಿ ದುಷ್ಕೃತ್ಯಕ್ಕೆ ನಡೆಸಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು...
ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ವರ್ಷವಾಗಿ ಚಿಕ್ಕಮಗಳೂರು ಪತಿ ಮನೆಯಲ್ಲಿದ್ದವರು. ಹೃದಯ...
ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟು ಎಂಬಲ್ಲಿ ನಡೆದಿದೆ....
ಬೆಳ್ತಂಗಡಿ: ಕೇಂದ್ರದ ಎನ್ ಡಿ ಎ ಬಿಜೆಪಿ ಪಕ್ಷದ ನರೇಂದ್ರ ಮೋದಿ ಸರಕಾರ 9 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 1೦ ನೇ ವರ್ಷಕ್ಕೆ ಪದಾರ್ಪಣೆಗೈಯುತ್ತಿದೆ. ಅವರ ಆಡಳಿತೆಯಲ್ಲಿ ಬದಲಾದ ಬಲಿಷ್ಠ ಭಾರತವನ್ನು ಕಾಣುತ್ತಿದ್ದೇವೆ. ವಿಶ್ವದಲ್ಲೇ...
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಮೇ 31 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು....
ಕಳೆಂಜ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಕಳೆಂಜ ಗ್ರಾಮದ ,ಕಾಯರ್ತಡ್ಕ ಗಾಳಿತೋಟ 5 ಸೆಂಟ್ಸ್ ಎಂಬಲ್ಲಿ ಶಾಲಿನಿ ರವರ ಮನೆಗೆ ಮರ ಬಿದ್ದು, ಮನೆಯ ಶೀಟ್ ಗೆ ಹಾಗೂ ಗೋಡೆಗೆ ಹಾನಿ...