ಬೆಳ್ತಂಗಡಿ: ಪಶ್ಚಿಮ ವಲಯದ ಒಟ್ಟು 20 ಮಂದಿ ಪೊಲೀಸ್ ಪಿಎಸ್‌ಐ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಉಪ ಮಹಾ ನಿರೀಕ್ಷಕರು ಅಮಿತ್ ಸಿಂಗ್ ಜ.9 ರಂದು ಆದೇಶ ಹೊರಡಿಸಿದ್ದಾರೆ. ಪೊಲೀಸ್ ಠಾಣೆಯ ಪಿಎಸ್‌ಐ -1...
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ & ರೆಂಜರ್ಸ್ ವಿಭಾಗದ ವತಿಯಿಂದ ‘ವಿವೇಕಾನಂದ ಜಯಂತಿ’ಯನ್ನು ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಸದಸ್ಯ ನಾರಾಯಣ...
ನಾರಾವಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು. ಈ ಸಂದರ್ಭದಲ್ಲಿ...
ಬೆಳ್ತಂಗಡಿ : ಎಸ್.ಕೆ.ಎಸ್.ಎಸ್.ಎಫ್ ಗುರುವಾಯನಕೆರೆ ಕ್ಲಸ್ಟರ್ ಇದರ ವತಿಯಿಂದ ಹಿದಾಯತುಲ್ ಇಸ್ಲಾಮ್ ಸೆಕೆಂಡರಿ ಮದರಸ ಪೇರಲ್ದಕಟ್ಟೆಯಲ್ಲಿ ಮಹಾಸಭೆ ಹಾಗೂ ನೂತನ ಸಮಿತಿ ರಚನೆ ಕಾರ್ಯಕ್ರಮ ಜ. 10 ರಂದು ನಡೆಯಿತು. ಪೇರಲ್ದಕಟ್ಟೆ ಜುಮಾ ಮಸೀದಿಯ...
ಬೆಳ್ತಂಗಡಿ: 2017 ರಲ್ಲಿ ಆರಂಭಗೊಂಡು ಹಲವಾರು ಸೇವಾ ಚಟುವಟಿಕೆಗಳ ಮೂಲಕ ಯಶಸ್ವಿಯಾಗಿ ಮುನ್ನಡೆಯುತ್ತಿರುವ ‘ಅಲ್ ಬದ್ರಿಯ್ಯೀನ್ ಫ್ಯಾಮಿಲಿ ಗ್ರೂಪ್’ ಸಂಘಟನೆ ಇದರ 2024 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ...
ಅಳದಂಗಡಿ: ಇಲ್ಲಿಯ ಗೋಳಿಯಂಗಡಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದ್ದು, ಜ.11ರಂದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಟ್ಟಡೆ ಗ್ರಾಮದ ಫೆಲಿಕ್ಸ್...
ಬೆಳ್ತಂಗಡಿ: ಮನೆಯೊಂದಕ್ಕೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮನೆಯಲ್ಲಿದ್ದ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ ಮಾಡಿದ ಘಟನೆ ಗುರುವಾರ ಬೆಳ್ಳಂಬೆಳಿಗ್ಗೆ ಕವಳಪಡೂರುನಲ್ಲಿನಡೆದಿರುವ ಬಗ್ಗೆ ವರದಿಯಾಗಿದೆ. ವಗ್ಗ ಸಮೀಪದ ಅಂಚಿಕಟ್ಟೆ...
ಬೆಳ್ತಂಗಡಿ : ಗಲಾಟೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಕಳೆದ ಐದು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್...
ಬೆಳ್ತಂಗಡಿ : ಬೆಳ್ತಂಗಡಿ ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ಪ್ರತೀಕ್ ಬಾಳಿಗ ( 19 ವರ್ಷ) ರವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.11 ರಂದು ನಡೆದಿದೆ. ಮಡಂತ್ಯಾರು ಮಾರಿಗುಡಿ...
ಧರ್ಮಸ್ಥಳ: ಪಯಾ೯ಯ ಪೀಠಾರೋಹಣ ಗೈಯ್ಯಲಿರುವಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಜ .11ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಸ್ವಾಮೀಜಿಗಳನ್ನು ಧಮ೯ಸ್ಥಳ ಮಹಾದ್ವಾರದ ಬಳಿ...