ಉಜಿರೆ: ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ವಿಶೇಷ ಸಾಧನೆ ಮಾಡಿರುವ ಉಜಿರೆ ಶ್ರೀ ಧ .ಮಂ .ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ , ಇತಿಹಾಸ ತಜ್ಞ ಡಾ.ವೈ.ಉಮಾನಾಥ ಶೆಣೈ ಎಂ.ಎ.,ಪಿಎಚ್.ಡಿ., ಅವರಿಗೆ ಮೇ 25...
ಮುಂಡಾಜೆ : ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಮಂಗಳೂರಿನ...
ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು. ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ಚುನಾವಣಾಧಿಕಾರಿಯಾಗಿ, ಉಪತಹಶೀಲ್ದಾರಾಗಿ ನಿವೃತ್ತಿ ಹೊಂದಿದ್ದರು. ಮೃತರು...
ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ನಡೆದಿದೆ. ಇವರು ಕಬ್ಬು ಜ್ಯೂಸ್ ಮಾಡುವ...
ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ಗಾಯತ್ರಿ ರಾವ್ ತಿಳಿಸಿದರು. ಅವರು ಇತ್ತೀಚೆಗೆ...
ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ಉಪಸ್ಥಿತಿಯಲ್ಲಿ ಅರ್ಚಕ ವೇದಮೂರ್ತಿ...
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 1೦ನೇ ದಿನ “ಪತ್ತನಾಜೆ “(ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ರಂಗ...
ಬೆಳ್ತಂಗಡಿ:1992 ರಿಂದ ಸುಮಾರು 31 ವರ್ಷಗಳಿಂದ ಹಿಂದುತ್ವದ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು.ನಾನು ಹಿಂದೂ ಜಾಗರಣ ವೇದಿಕೆಯಲ್ಲಿ ತಾಲೂಕಿನ ಮೂಲೆ ಮುಲೆಗೂ ಸಂಚರಿಸಿ ಸಂಘಟನೆಯನ್ನು ಕಟ್ಟಿ ಬೆಳೆಸಿದ್ದು ಸಂಘಟನೆಯ ಹಲವು ಜವಾಬ್ದಾರಿಯನ್ನು ಸಮರ್ಥವಾಗಿ...
ಚಾರ್ಮಾಡಿ: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಾಗರ ಕಡೆಯಿಂದ ಕುಟುಂಬವೊಂದು...
ಉಜಿರೆ: ಸಾಹಿತ್ಯದ ವಿವಿಧ ಆಯಾಮಗಳನ್ನು ಪರಿಚಯಿಸುವಂಥ ಶಿಬಿರಗಳು ಯುವಸಮೂಹದಲ್ಲಿ ಸದಭಿರುಚಿ ನೆಲೆಗೊಳಿಸುವುದರೊಂದಿಗೆ ಭಾಷೆ ಮತ್ತು ಸಂಸ್ಕೃತಿಯ ಕುರಿತ ಕಾಳಜಿಯನ್ನು ವ್ಯಾಪಕಗೊಳಿಸುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ ವಿ.ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.ಎಸ್.ಡಿ.ಎಂ ಕಾಲೇಜಿನ ಕನ್ನಡ...