26.2 C
ಪುತ್ತೂರು, ಬೆಳ್ತಂಗಡಿ
September 22, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
ಬಳಂಜ: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಅಯ್ಯಪ್ಪ ಭಕ್ತ ವೃಂದ ಬಳಂಜ ಬದಿನಡೆ ಇದರ ವತಿಯಿಂದ ಜ.12 ರಂದು ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಗುರುಸ್ವಾಮಿಗಳ ನೇತೃತ್ವದಲ್ಲಿ ಅಯ್ಯಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
ಮಡಂತ್ಯಾರು: ಇಲ್ಲಿಯ ಪಾರೆಂಕಿ ಗ್ರಾಮದ ಮಾರಿಕಾಂಬ ನಗರದ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜ. 9 ರಂದು ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ ಸಾಮೂಹಿಕ ಶ್ರೀ ದೇವರ ಪ್ರಾರ್ಥನೆಯೊಂದಿಗೆ ತೋರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಓಡೀಲು ಇಲ್ಲಿನ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.10 ರಂದು ಕ್ಷೇತ್ರದ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಜ.10 ರಂದು ಭೇಟಿ ನೀಡಿದರು. ಶಾಸಕಿ ನಯನ ಮೋಟಮ್ಮರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya
ಬಳಂಜ: ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಳಂಜ ದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಳಂಜ ವಾಲಿಬಾಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಸಿಕಟ್ಟೆ ಅಂಗನವಾಡಿ ಮತ್ತು ನೆಲ್ಯಾಪಲ್ಕೆ ಅಂಗನವಾಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಯಿಲಕೋಟೆ ದೈವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಭೇಟಿ

Suddi Udaya
ಕೊಕ್ಕಡ: ಮಾಯಿಲಕೋಟೆ ದೈವ ಸನ್ನಿಧಿಗೆ ಕರ್ನಾಟಕ ಸರಕಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಜ.10 ರಂದು ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನೇಮೋತ್ಸವ ಹಾಗೂ ನಾಗ ಪ್ರತಿಷ್ಠೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಬೆಳಾಲು ಕಾರ್ಯಕ್ಷೇತ್ರದ ಮಂಜುನಾಥ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಧರ ಪೂಜಾರಿ ಯವರ ತಾಯಿಯಾದ ರುಕ್ಮಿಣಿ ಯವರಿಗೆ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
ಗುರುವಾಯನಕೆರೆ:ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನ ಪತ್ರವನ್ನು ಜ. 9 ರಂದು ಹಿರಿಯ ದೈವನರ್ತಕರಾದ ನೋಣಯ್ಯ ಕೆಂಜಿಲರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.10 ರಂದು ನಡೆದಿದೆ. ಧರ್ಮಸ್ಥಳದ ಪೊಲೀಸರು ಪರಿಶೀಲನೆ ನಡೆಸಿ ಮೃತ ವ್ಯಕ್ತಿಯಲ್ಲಿ ಸಿಕ್ಕಿರುವ ದಾಖಲೆ ಪ್ರಕಾರ ತಮಿಳುನಾಡು ಮೂಲದವರು ಎಂದು...
error: Content is protected !!