ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ
ಬೆಳ್ತಂಗಡಿ ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಐರಿನ್ ಡಿಸೋಜ ರವರಿಗೆ ಉಚಿತ ಶ್ರವಣ ಯಂತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ, ಉಪಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್, ನಿರ್ದೇಶಕರಾದ...
