ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ
ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ...
