ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷ/ ಉಪಾಧ್ಯಕ್ಷರ ಆಯ್ಕೆ
ಅಳದಂಗಡಿ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಯುವ ನಾಯಕ ರಾಕೇಶ್ ಹೆಗ್ಡೆ...
