25.6 C
ಪುತ್ತೂರು, ಬೆಳ್ತಂಗಡಿ
March 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನೆರಿಯ, ಕೊಕ್ಕಡದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ನಾಯಕರು

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಕಡೆ ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
ಧರ್ಮಸ್ಥಳ: ಇಂದು ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮೂಹೂರ್ತದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 51ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆಯಾಗಲಿರುವ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya
ಕೊಕ್ಕಡ : ಕೊಕ್ಕಡ ಮತ್ತು ಅರಸಿನಮಕ್ಕಿಯಲ್ಲಿ ನಡೆದ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಭಾಗಿಯಾದರು. ಸಾವಿರಾರು ಮತದಾರರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮೂಲಕ ಬಿಜೆಪಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya
ನೆರಿಯ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ ಅವರು ಮೇ. 2 ರಂದು ನೆರಿಯದಲ್ಲಿ ನಡೆದ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾದರು. ಸಾವಿರಕ್ಕೂ ಅಧಿಕ ಮತದಾರರು, ನೂರಾರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕೊಕ್ಕಡ ಪ್ರೌಢ ಶಾಲೆಯಿಂದ ರೂ. 3.20 ಲಕ್ಷ ಮೌಲ್ಯದ ಬ್ಯಾಟರಿ ಕಳವು ಮಾಡಿದ ಮೂವರ ಬಂಧನ

Suddi Udaya
ಕೊಕ್ಕಡ: ಕಳೆದ ಮಾರ್ಚ್‌ನಲ್ಲಿ ಇಲ್ಲಿಯ ಸರಕಾರಿ ಪ್ರೌಢ ಶಾಲೆಗೆ ನುಗ್ಗಿ ಶಾಲೆಯೊಳಗೆ ಇದ್ದ ಸುಮಾರು ರೂ. 3.20 ಲಕ್ಷ ಮೌಲ್ಯದ ಆ ನಿರುಪಯುಕ್ತ ಬ್ಯಾಟರಿಗಳನ್ನು ಕಳವು ಮಾಡಿದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಪತ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 4: ವಿದ್ಯುತ್ ನಿಲುಗಡೆ

Suddi Udaya
ಉಜಿರೆ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಮೇ 4 ರಂದು 33/11 ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಉಜಿರೆ, ಬೆಳಾಲು , ಬಂಗಾಡಿ ಹಾಗೂ ಕೊಲ್ಲಿ ಫೀಡರುಗಳಲ್ಲಿ ಬೆಳಿಗ್ಗೆ 9.30 ಯಿಂದ...
ಚಿತ್ರ ವರದಿನಿಧನ

ಗರ್ಡಾಡಿ: ಕುಂಡದಬೆಟ್ಟು ನಿವಾಸಿ ವೆಂಕಪ್ಪ ಮೂಲ್ಯ ನಿಧನ

Suddi Udaya
ಗರ್ಡಾಡಿ ಗ್ರಾಮದ ಕುಂಡದಬೆಟ್ಟು ನಿವಾಸಿ ರನ್ನಾಡಿಪಲ್ಕೆ ಮನೆ ವೆಂಕಪ್ಪ ಮೂಲ್ಯ (67ವ) ರವರು ಇತ್ತೀಚೆಗೆ ನಿಧನರಾದರು.ಮೃತರು ಪತ್ನಿ ಸುಮತಿ, ಪುತ್ರಿ ಭವ್ಯ, ಅಳಿಯ ಭಾಸ್ಕರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಭಜರಂಗದಳದ ಸಂಘಟನೆಯನ್ನು ನಿಷೇಧಿಸುವ ಕುರಿತು ಆಶ್ವಾಸನೆ ನೀಡಿದ್ದು ಬೆಳ್ತಂಗಡಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ಖಂಡಿಸಿದ್ದಾರೆ. ಲವ್ ಜಿಹಾದ್, ಗೋ ಹತ್ಯೆಯಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ : ಲಯನ್ಸ್ ಜಿಲ್ಲೆ 317 ಡಿ ಯ ಪ್ರಾಂತ್ಯ 5ರ ಲಯನ್ಸ್ ಕ್ಲಬ್ ಮುಚ್ಚುರು ನೀರುಡೆ ವತಿಯಿಂದ ಬೆಳ್ತಂಗಡಿ ಲಾಯಿಲದಲ್ಲಿರುವ ದಯಾಳ್ ಬಾಗ್ ಸಂಸ್ಥೆಯ ದಯಾ ವಿಶೇಷ ಶಾಲೆಗೆ ರೂ.25000 ಆರ್ಥಿಕ ಸಹಾಯಧನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya
ಪಡಂಗಡಿ: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಪೊಯ್ಯೇಗುಡ್ಡೆ ರಿಕ್ಷಾ ನಿಲ್ದಾಣದಲ್ಲಿ ಬಹಿರಂಗ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಮತಯಾಚನೆ ನಡೆಸಿದರು. ಹರೀಶ್ ಪೂಂಜರರವರು ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ಮೊದಲಿಗರು, ತಾಲೂಕಿನ...
error: Content is protected !!