24.8 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya
ಬೆಳಾಲು: ಮಾಯ ಫ್ರೆಂಡ್ಸ್ ಮಾಯ ಬೆಳಾಲು ವತಿಯಿಂದ ಜರಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಿಗಾಗಿ ಕಬಡ್ಡಿ ಪಂದ್ಯಾಟವು ಬೆಳಾಲಿನ ಮಾಯ ಶ್ರೀ ಮಹದೇವ ದೇವಸ್ಥಾನದ ಮೈದಾನದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya
ಶಿಶಿಲ ಗ್ರಾಮದ ಕೋಟೆ ಬಾಗಿಲು ಸುರೇಶ್ ಗೌಡ ಎಂಬಾತ ತನ್ನ ಪತ್ನಿ ಮೋಹಿನಿ ಮತ್ತು ಮಗಳಾದ ಕು. ಪೂಜಾ ರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರ ವಾಗಿ ಖಂಡಿಸಿ ಆರೋಪಿಗೆ ಕಠಿಣ ಶಿಕ್ಷೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಧರ್ಮಸ್ಥಳ: ಧರ್ಮಸ್ಥಳಕ್ಕೆ ತನ್ನ ಸ್ನೇಹಿತೆಯರ ಜೊತೆ ಯಾತ್ರಾರ್ಥಿಗಳಾಗಿ ಬಂದವರು, ಸುಬ್ರಮಣ್ಯಕ್ಕೆ ಹೋಗಲು ಧರ್ಮಸ್ಥಳ ಕೆಎಸ್‌ ಆರ್‌ ಟಿ ಸಿ ಬಸ್ ನಿಲ್ದಾಣದ ಬಳಿ ಸಂಜೆ ನಿಂತುಕೊಂಡಿದ್ದಾಗ, ಜನಸಂದಣಿಯಲ್ಲಿ ಯಾತ್ರಾರ್ಥಿಯ ಕೈಯಲ್ಲಿದ್ದ ಮಾಂಗಲ್ಯ ಸರವನ್ನು ಇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
ಕಳೆಂಜ: ಇಲ್ಲಿಯ ಕಲ್ಲಗುಡ್ಡೆ ನಿವಾಸಿ ರಾಮು (35ವ)ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.19 ರಂದು ತಡರಾತ್ರಿ ನಡೆದಿದೆ. ತಕ್ಷಣ ಮಾಹಿತಿ ತಿಳಿದ ಸ್ಥಳೀಯರು ಬಾವಿಗೆ ಇಳಿಯುವ ನಿಪುಣರು ಇಲ್ಲದ ಕಾರಣ ಶೌರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya
ತೆಂಕಕಾರಂದೂರು : ಕಳೆದ ಐದಾರು ತಿಂಗಳಿನಿಂದ ಮುಂಡೂರು, ಕೋಟಿಕಟ್ಟೆ, ಕಾಂತಿಜಾಲು, ಕೇರಿಯಾರು, ಮುಂತಾದ ಕಡೆಗಳಲ್ಲಿ ರಾಜರೋಷವಾಗಿ ತಿರುಗಾಡುತ್ತಿದ್ದ ಹಾಗೂ ಹಲವಾರು ದನ ಕರು ನಾಯಿಗಳನ್ನು ತಿಂದು ಮುಗಿಸಿ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ ಎಂಬುದು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya
ಉಜಿರೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ.19 ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ಪಾನಮತ್ತನಾಗಿ ಪತ್ನಿ ಹಾಗೂ ಮಗಳ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಧರ್ಮಸ್ಥಳ ಪೊಲೀಸ್ ಬಂಧಿಸಿದ ಘಟನೆ ವರದಿಯಾಗಿದೆ.ಘಟನೆ ಶಿಶಿಲದಲ್ಲಿ ಸಂಭವಿಸಿದ್ದು ಸ್ಥಳೀಯರ ಸಹಕಾರದೊಂದಿಗೆ ಹಲ್ಲೆಗೆ ಒಳಗಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಶಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು. ಮಾಜಿ ಶಾಸಕ ವಸಂತ ಬಂಗೇರ ಕೂಪನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿಗಳಿಗೆ 12ರಲ್ಲಿ 12 ಭರ್ಜರಿ ಜಯ

Suddi Udaya
ಕಳಿಯ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಗೇರುಕಟ್ಟೆ ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಡಿ.19ರಂದು ಸೊಸೈಟಿ ಸಭಾಂಗಣದಲ್ಲಿ ನಡೆಯಿತು.ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಅಭ್ಯರ್ಥಿ 12ರಲ್ಲಿ 12ಮಂದಿ ಭರ್ಜರಿ ಜಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಪ್ರತಿಭಾದಿನಾಚರಣೆ ಇತ್ತೀಚೆಗೆ ನಡೆಯಿತು.ಹಿರಿಯ ವಿದ್ಯಾರ್ಥಿ ನವೀನ್ ಕುಮಾರ್ ಧ್ವಜಾರೋಹಣಗೈದು ಶುಭ ಹಾರೈಸಿದರು.ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉಜಿರೆಯ...
error: Content is protected !!