ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:
ಧರ್ಮಸ್ಥಳ: ಸಂಬಂಧಿಕರಿಗೆ ಗೃಹಪ್ರವೇಶದ ಆಮಂತ್ರಣ ಪತ್ರಿಕೆ ನೀಡಲು ಚಿಕ್ಕಮಗಳೂರಿಗೆ ಹೋಗಿ ಹಿಂದಿರುಗುವ ವೇಳೆ ಮಳೆ ಬಂದ ಹಿನ್ನೆಲೆಯಲ್ಲಿ ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿಯ ಶವ ಕೊಟ್ಟಿಗೆ ಹಾರದ ಹೆಬ್ಬರಿಗೆ ಸಮೀಪ...
