ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಕೇಂದ್ರದ ಬಂಧುಗಳಾದ ವಿದುಷಿ ಶ್ರೀಮತಿ ಚೈತ್ರ ಭಟ್,...
