26.5 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದಿಂದ “ಗ್ರಂಥಾಲಯದ ಪ್ರಾಮುಖ್ಯತೆ” ವಿಶೇಷ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ (ಸ್ವಾಯತ್ತ) ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಚ್ಚಿನ ಇದರ ಸಂಯುಕ್ತ ಆಶ್ರಯದಲ್ಲಿ Importance of Library ಎಂಬ ವಿಶೇಷ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya
ಬೆಳಾಲು: ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya
ಮರೋಡಿ : ಶಾರದಾಂಬ ಪ್ಲೇಯರ್ಸ್ ಮರೋಡಿ ಇದರ ಆಶ್ರಯದಲ್ಲಿ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರರವರ ಪತ್ನಿ ದಿ| ಸ್ಪಂದನಾ ಸ್ಮರಣಾರ್ಥ ಪಿನ್ ಕೋಡ್ ಮಾದರಿಯ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya
ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ನಗರವಾದ ಮಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಮಡಂತ್ಯಾರು ಪೇಟೆಗೆ ಸಮೀಪವಿರುವ ತುಳುನಾಡಿನ ಪ್ರಸಿದ್ಧ ನಾಗಕ್ಷೇತ್ರ ಬಳ್ಳಮಂಜ. ಈ ಕ್ಷೇತ್ರದ ಸೊಬಗಿಗೆ ತಕ್ಕಂತೆ ಇಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸ್ಥಾಪಿಸಿದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಎನ್ ಎಸ್ ಎಸ್ ಘಟಕ ಆಯೋಜಿಸಿರುವ ಬೃಹತ್ ರಕ್ತದಾನ ಶಿಬಿರ ಡಿ.17 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗೆ ಡಿ.13 ರಂದು ಆಗಮಿಸಿದ ಪ್ರಧಾನಮಂತ್ರಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ರಥವನ್ನು ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಆರತಿಯನ್ನು ಬೆಳಗಿಸುವ ಮೂಲಕ ಸ್ವಾಗತಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya
ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆಯು ಡಿ. 13 ರಂದು ನಡ ಅಂಬೇಡ್ಕರ್ ಸಮಾಜ ಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದರು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಿಕ್ಷಕರ ಸಂಘದ ಸಹಯೋಗದಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ನಿರ್ವಹಣಾ ಸಂಘವು ಜಂಟಿಯಾಗಿ ಹೂಡಿಕೆದಾರರ ಜಾಗೃತಿಯ ಕುರಿತು ಒಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಗ್ರಾ.ಪಂ. ನಲ್ಲಿ “ಮಕ್ಕಳ ಗ್ರಾಮ ಸಭೆ”

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ “ಮಕ್ಕಳ ಗ್ರಾಮ ಸಭೆ ” ಡಿ.12 ರಂದು ಜರುಗಿತು. ಶಿಕ್ಷಣ ಇಲಾಖೆಯ ಶ್ರೀಮತಿ ಚೇತನಾಕ್ಷಿ ಮಾತನಾಡಿ ಮಕ್ಕಳ...
error: Content is protected !!