26.5 C
ಪುತ್ತೂರು, ಬೆಳ್ತಂಗಡಿ
September 20, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya
ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆ ಎಸ್‌ ಆರ್‌ ಟಿ ಸಿ ಬಸ್ಸು ಹತ್ತುವ ಸಂದರ್ಭದಲ್ಲಿ ಮಹಿಳೆಯ ಕೊರಳಿನಲ್ಲಿ ಇದ್ದ 36 ಗ್ರಾಂ ಚಿನ್ನದ ಮಾಲೆಯನ್ನು ಯಾರೋ ಎಳೆದು ಕಳವುಗೈದಿರುವ ಘಟನೆ ಡಿ.12...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya
ಕೊಕ್ಕಡ: ಉಪ್ಪಾರಪಳಿಕೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಇದರ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ ಸಮಾರಂಭವು ಡಿ.9 ರಂದು ನಡೆಯಿತುಶ್ರೀ ಸುಬ್ರಹ್ಮಣ್ಯ ಉಪಾರ್ಣ ಉಪ್ಪಾರು ಇವರಿಂದ ಧ್ವಜಾರೋಹಣ ಬಳಿಕ ಲಘುಪಹಾರ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ನಡ ಸ. ಪ. ಪೂ ಕಾಲೇಜಿನ ವಿದ್ಯಾರ್ಥಿನಿ ಕು. ಸವಿತಾ ದ್ವಿತೀಯ ಸ್ಥಾನ

Suddi Udaya
ನಡ : 2023 -24ನೇ ಸಾಲಿನ ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯು ಎಕ್ಸೆಲೆಂಟ್ ಪ.ಪೂ ಕಾಲೇಜ್ ಮೂಡಬಿದ್ರೆಯಲ್ಲಿ ಇತ್ತೀಚೆಗೆ ನಡೆಯಿತು. ನಡ ಕಾಲೇಜಿನ ಸಾಂಸ್ಕೃತಿಕ ನಿರ್ದೇಶಕರಾದ ಶ್ರೀಮತಿ ಲಿಲ್ಲಿ ಪಿ ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ರಾಜ್ಯ ಶಾಸ್ತ್ರ ಸಂಘ , ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸಂಚಾರಿ ಪೋಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ-2023ನೇ ಪ್ರಯುಕ್ತ ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya
ಉರುವಾಲು: ಉರುವಾಲು ಪದವು ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾವು ಡಿ.13 ರಂದು ಕುಪ್ಪೆಟ್ಟಿಯಿಂದ ಉರುವಾಲು ಪದವು ಶಾಲೆ ತನಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
ಕ್ರೀಡೆ ದೇಹಕ್ಕೆ ಮನಸಿಗೆ ಖುಷಿ ಕೊಡುವುದರ ಜೊತೆಗೆ ಜೀವನ ಮೌಲ್ಯಗಳನ್ನು ಕಲಿಸಿ ಕೊಡುತ್ತದೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸಿ ಬದುಕಿಗೆ ಶಕ್ತಿ ತುಂಬಿ ಕೊಡುತ್ತದೆ ಎಂದು ನಾವುರದ ಆರೋಗ್ಯ ಕ್ಲಿನಿಕ್ ನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ; ನಡ ಪ.ಪೂ. ಕಾಲೇಜು ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
ಗುರುವಾಯನಕೆರೆ : ಪದವಿ ಪೂರ್ವ ಕಾಲೇಜುಗಳಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಎಕ್ಸೆಲ್ ಪದವಿಪೂರ್ವ ಕಾಲೇಜು, ಗುರುವಾಯನಕೆರೆ ಇಲ್ಲಿಇತ್ತೀಚೆಗೆ ನಡೆಸಲಾಗಿತ್ತು. ಸ್ಪರ್ಧೆಯಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya
ಗುರಿಪಳ್ಳ: ಉಜಿರೆ ಗ್ರಾಮದ ಗುರಿಪಳ್ಳದ ತಾರಗಂಡಿ ಎಂಬಲ್ಲಿ ಇರುವ ತೀರಾ ಹಳೆಯದಾದ ಕಿರು ಸೇತುವೆಯೊಂದು ಬಿರುಕು ಬಿಟ್ಟಿದ್ದು ಕುಸಿಯುವ ಹಂತದಲ್ಲಿದೆ. ಈಗಾಗಲೆ ಎಚ್ಚರಿಕೆ ಬ್ಯಾನರ್ ಕೂಡ ಲೋಕೋಪಯೋಗಿ ಇಲಾಖೆಯಿಂದ ಹಾಕಲಾಗಿರುತ್ತದೆ. ಸ್ಥಳಕ್ಕೆ ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಗಮಕ ಕನಾ೯ಟಕದ ವಿಶಿಷ್ಟ ಕಲೆಯಾಗಿದ್ದು, ಕವಿಗಳು ಬರೆದ ಸಾಹಿತ್ಯವನ್ನು ಜನ ಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಗಮಕ ಮಾಡುತ್ತದೆ ಎಂದು ವಿದ್ವಾಂಸರು ಹಾಗೂ ಪ್ರಖ್ಯಾತ ಗಮಕಿಗಳಾದ ಬೆಂಗಳೂರಿನ ಡಾ.ಎ.ಬಿ ಪ್ರಸನ್ನ ಹೇಳಿದರು. ಅವರು ಡಿ.12ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
ವೇಣೂರು: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಕುಕ್ಕೇಡಿ ಗ್ರಾಮ ಪಂಚಾಯತ್ ಗೆ ಆಗಮಿಸಿ ಕುಕ್ಕೇಡಿ ಎಸ್.ಡಿ.ಎಂ ಐಟಿಐ ಸಂಸ್ಥೆಯ ಸಭಾ ಭವನದಲ್ಲಿ ರಥಯಾತ್ರೆಯ ಸಭಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಎಸ್.ಡಿ.ಎಂ ಐಟಿಐ ಸಂಸ್ಥೆಯ ಪ್ರಾಂಶುಪಾಲರಾದ...
error: Content is protected !!