ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಶಿರ್ಲಾಲು: ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಶಿರ್ಲಾಲು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳಾದ ಕಿಸಾನ್ ಸಮ್ಮಾನ್., ಮುದ್ರಾ ಯೋಜನೆ, ಪ್ರಧಾನ ಮಂತ್ರಿ...
